ಲಖನೌ: ಪಶ್ಚಿಮ ಬಂಗಾಳ ಮಾಜಿ ರಾಜ್ಯಪಾಲ ಕೇಸರಿನಾಥ ತ್ರಿಪಾಠಿ(88) ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮೃತಪಟ್ಟಿದ್ದಾರೆ. ಕೆಲವು ವಯೋಸಹಜ ಕಾಯಿಲೆ ಯಿಂದ ಬಳಲುತ್ತಿದ್ದರು. ಡಿಸೆಂಬರ್ನಲ್ಲಿ ಬಿದ್ದು ಕೈ ಮುರಿದುಕೊಂಡಿದ್ದರು. ಅದೇ ಸಮಯದಲ್ಲಿ ಉಸಿರಾಟದ ಸಮಸ್ಯೆಯೂ ಕಾಣಿಸಿಕೊಂಡ ಹಿನ್ನೆಲೆ ಯಲ್ಲಿ ಸ್ಥಳೀಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಗಿತ್ತು. ಆಹಾರ ತೆಗೆದುಕೊಳ್ಳುವುದನ್ನು ನಿಲ್ಲಿಸಿದ್ದರು. ಮೂತ್ರ ಹೋಗು ತ್ತಿರಲಿಲ್ಲ. ಹೀಗಾಗಿ ಕೆಲ ದಿನ ಐಸಿಯುವಿನಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಬಳಿಕ ಮನೆಗೆ ಕರೆದುಕೊಂಡು ಬರಲಾಗಿತ್ತು. ಕೇಸರಿನಾಥ್ ತ್ರಿಪಾಠಿ ಮೂಲತಃ ಉತ್ತರ ಪ್ರದೇಶದ ಅಲಹಾಬಾದ್ನವರು. 1934ರಲ್ಲಿ […]
ಕೋಲ್ಕತ್ತಾ: ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರಾಗಿ ಸಿವಿ ಆನಂದ ಬೋಸ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇತರ ರಾಜ್ಯ...
ನವದೆಹಲಿ: ಭಾರತೀಯ ಜನತಾ ಪಕ್ಷದ ನಾಯಕ ಜಗದೀಪ್ ಧಂಕರ್ ಅವರು ಸೋಮವಾರ, ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಜೆಪಿ...
ಕೋಲ್ಕತಾ: ಕುಲಾಧಿಪತಿಯಾಗಿ ತನ್ನ ಒಪ್ಪಿಗೆಯಿಲ್ಲದೆ ರಾಜ್ಯದ 25 ವಿವಿಗಳಿಗೆ ಈವರೆಗೆ ಕುಲಪತಿ ಗಳನ್ನು ನೇಮಕಗೊಳಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್ ಶನಿವಾರ ಆರೋಪಿಸಿದ್ದಾರೆ. ಕುಲಾಧಿಪತಿಯಾಗಿ...