Friday, 30th September 2022

ನಾಲ್ಕು ಬೈಎಲೆಕ್ಷನ್‌: ಟಿಎಂಸಿ ಅಭ್ಯರ್ಥಿಗೆ ಮುನ್ನಡೆ

ಕೋಲ್ಕತಾ: ಅಸನ್ಸೋಲ್ ಲೋಕಸಭಾ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ, ನಟ-ರಾಜಕಾರಣಿ ಶತ್ರುಘ್ನ ಸಿನ್ಹಾ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಬಂಗಾಳದ ಬಾಲಿಗಂಜ್ , ಛತ್ತೀಸ್‌ಗಢದ ಖೈರಗಢ, ಬಿಹಾರದ ಬೋಚಹಾನ್ ಹಾಗೂ ಮಹಾರಾಷ್ಟ್ರದ ಕೊಲ್ಲಾಪುರ ಸಹಿತ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಶನಿವಾರ ಆರಂಭವಾಗಿದೆ. ಬಿಜೆಪಿಯಿಂದ ಪಕ್ಷಾಂತರವಾಗಿರುವ ತೃಣಮೂಲದ ನಾಯಕ ಬಾಬುಲ್ ಸುಪ್ರಿಯೋ 13 ಸುತ್ತಿನ ಮತ ಎಣಿೆಯ ಬಳಿಕ ಸುಮಾರು 10 ಸಾವಿರ ಮತಗಳಿಂದ ಮುಂದಿದ್ದಾರೆ. ಲಾಲು […]

ಮುಂದೆ ಓದಿ

ದೀದಿ ಭಾರೀ ಅಂತರದ ಗೆಲುವು ಸಾಧಿಸಲಿದ್ದಾರೆ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು : ಇಡೀ ಭಾರತದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರೀ ಅಂತರದ ಗೆಲುವು...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್

ಕೋಲ್ಕತ್ತ: ಭವಾನಿಪುರ ವಿಧಾನಸಭೆ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿಯ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ‘ಇದು ಅನ್ಯಾಯದ ವಿರುದ್ಧದ ಹೋರಾಟ....

ಮುಂದೆ ಓದಿ

ಪ್ರಚೋದನಕಾರಿ ಭಾಷಣ: ವಿಚಾರಣೆ ಎದುರಿಸಿದ ಮಿಥುನ್ ಚಕ್ರವರ್ತಿ

ಕೋಲ್ಕತಾ: ನಟ ಹಾಗೂ ಬಿಜೆಪಿ ಮುಖಂಡ ಮಿಥುನ್ ಚಕ್ರವರ್ತಿ ಅವರನ್ನು ಕೋಲ್ಕತಾ ಪೊಲೀಸರು ಬುಧವಾರ ವಿಚಾರಣೆಗೆ ಒಳಪಡಿಸಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ನಡೆಸಿದ...

ಮುಂದೆ ಓದಿ

ಪ.ಬಂಗಾಳ ಕೊನೆಯ ಹಂತದ ಮತದಾನ: 16.04ರಷ್ಟು ಮತ ಚಲಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ 35 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ಅಂತಿಮ ಮತ್ತು ಕೊನೆಯ ಹಂತದ ಮತದಾನ ನಡೆಯುತ್ತಿದ್ದು, ಇದುವರೆಗಿನ ವರದಿ ಪ್ರಕಾರ ಶೇಕಡಾ 16.04ರಷ್ಟು ಮತದಾನವಾಗಿದೆ. ತೃಣಮೂಲ ಕಾಂಗ್ರೆಸ್ ನ...

ಮುಂದೆ ಓದಿ

ಪಶ್ಚಿಮ ಬಂಗಾಳ: ಏಳನೇ ಹಂತದ ಮತದಾನ, ಶೇ.17.47ರಷ್ಟು ಮತ ಚಲಾವಣೆ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ 7ನೇ ಹಂತದ ಮತದಾನ ನಡೆದಿದೆ. ಇತ್ತೀಚಿನ ವರದಿ ಪ್ರಕಾರ, ಶೇ.17.47ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. ಪಶ್ಚಿಮ ಬಂಗಾಳದ 5 ಜಿಲ್ಲೆಗಳ 34...

ಮುಂದೆ ಓದಿ

ಪಶ್ಚಿಮ ಬಂಗಾಳದಲ್ಲಿ ಆರನೇ ಹಂತದ ಮತದಾನ: ಇಂತಿಷ್ಟು ಮತ ಚಲಾವಣೆ ?

ಕೋಲ್ಕತ್ತಾ: ಗುರುವಾರ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಆರನೇ ಹಂತದ ಮತದಾನ ನಡೆಯು ತ್ತಿದ್ದು, ಮಧ್ಯಾಹ್ನ ವೇಳೆಗೆ ಶೇ.57.30ರಷ್ಟು ಮತದಾನವಾಗಿದೆ. ಉತ್ತರ ದಿನಜ್ ಪುರ್ ಚೋಪ್ರಾ...

ಮುಂದೆ ಓದಿ

ಚುನಾವಣಾ ಪ್ರಚಾರವಿಲ್ಲ, ಸಣ್ಣ ಸಭೆಗಳಲ್ಲಿ 30 ನಿಮಿಷದ ಭಾಷಣ: ಮಮತಾ

ಕೋಲ್ಕತಾ: ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಇನ್ನು ಮುಂದೆ ಚುನಾವಣಾ ಪ್ರಚಾರ ನಡೆಸುವುದಿಲ್ಲ ಎಂದು ಟಿಎಂಸಿ ಹೇಳಿದೆ. ಬಂಗಾಳ ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕು ಪ್ರಕರಣಗಳ ಹಿನ್ನೆಲೆಯಲ್ಲಿ...

ಮುಂದೆ ಓದಿ

ಕಾಂಗ್ರೆಸ್ ಅಭ್ಯರ್ಥಿ ಕರೋನಾ ವೈರಸ್’ಗೆ ಬಲಿ

ಕೋಲ್ಕತ್ತಾ : ದೇಶಾದ್ಯಂತ ಕರೋನಾ ವೈರಸ್ ಅಟ್ಟಹಾಸ ಮುಂದುವರೆದಿದೆ. ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಕರೋನಾ ವೈರಸ್ ನಿಂದಾಗಿ ಮೃತಪಟ್ಟಿದ್ದಾರೆ. ಮುರ್ಷಿದಾಬಾದ್...

ಮುಂದೆ ಓದಿ

70 ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯ ಸಾಧಿಸಲ್ಲ: ಮಮತಾ ಬ್ಯಾನರ್ಜಿ ವ್ಯಂಗ್ಯ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಕನಿಷ್ಠ 70 ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸುವುದಿಲ್ಲವೆಂದು ತೃಣಮೂಲ ಕಾಂಗ್ರೆಸ್ ನ ನಾಯಕಿ, ಪ.ಬಂ ಮುಖ್ಯಮಂತ್ರಿ...

ಮುಂದೆ ಓದಿ