ಕೋಲ್ಕತ್ತ: ಪಶ್ಚಿಮ ಬಂಗಾಳದ ವಿಧಾನಸಭೆಗೆ ಗುರುವಾರ ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. ಸಿಎಂ ಮಮತಾ ಬ್ಯಾನರ್ಜಿ ಮತ್ತು ಸುವೇಂದು ಅಧಿಕಾರಿ ಸ್ಪರ್ಧಿಸಿರುವ ನಂದಿಗ್ರಾಮ ಕ್ಷೇತ್ರ ಭಾರೀ ಕುತೂಹಲ ಕೆರಳಿಸಿದೆ. 2016ರ ಚುನಾವಣೆಯಲ್ಲಿ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರ ಬೆನ್ನೆಲುಬಾಗಿ ನಿಂತು ಪಕ್ಷ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರ ವಹಿಸಿದ್ದ ಸುವೇಂದು ಅಧಿಕಾರಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ನಾಯಕತ್ವದ ವಿರುದ್ಧ ಬಂಡೆದ್ದು, ಪಕ್ಷ ಬಿಟ್ಟು ಬಿಜೆಪಿ ಸೇರಿದ್ದರು. ಬಿಜೆಪಿಯಿಂದ ನಂದಿಗ್ರಾಮ ಕ್ಷೇತ್ರದ ಅಭ್ಯರ್ಥಿಯಾಗಿರುವ ಅವರು, ಕಮಲ ಅರಳಿಸುವ […]
ನಂದಿಗ್ರಾಮ: ಈ ರಾಜ್ಯದಲ್ಲಿ ಬದಲಾವಣೆ ತರಬೇಕೆಂದರೆ ಸುಲಭವಾದ ಮಾರ್ಗ ನಂದಿಗ್ರಾಮದಲ್ಲಿ ಮಮತಾ ದೀದಿ ಸೋಲುವು ದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನಂದಿಗ್ರಾಮ...
ಕೋಲ್ಕತ್ತ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಾಲಿಕುರ್ಚಿಯಲ್ಲಿ ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಬಲಪ್ರದರ್ಶನ ನಡೆಸಿದರು. ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ ಏಪ್ರಿಲ್...
ಕೋಲ್ಕತಾ: ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಪ್ರಶ್ನಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ...
ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಗೆ ನಡೆಯುತ್ತಿರುವ ಮೊದಲ ಹಂತದಲ್ಲಿ ಮತದಾನದಲ್ಲಿ ಮಧ್ಯಾಹ್ನದವರೆಗೂ ಶೇ. 40. 73 ರಷ್ಟು ಮತ ಚಲಾವಣೆಯಾಗಿರುವುದಾಗಿ ವರದಿಯಾಗಿದೆ. 30 ಸ್ಥಾನಗಳಿಗೆ ನಡೆಯುತ್ತಿರುವ ಮೊದಲ...
ಪಶ್ಚಿಮ ಮೇದಿನಿಪುರ: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಇವೆಲ್ಲದರ ನಡುವೆ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆಯಾಗಿದ್ದಾರೆ. ಮಂಗಲ್ ಸೊರೆನ್...
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು ಪೂರ್ವ ಮಿಡ್ನಾಪುರದ ಸತ್ಸತ್ಮಾಲ್ ಭಗವನ್’ಪುರ್ ವಿಧಾನಸಭಾ ಕ್ಷೇತ್ರದಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗೊಂಡರು....
ಕೋಲ್ಕತ್ತಾ: ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಶನಿವಾರ ಆರಂಭ ವಾಗಿದೆ. ಪಶ್ಚಿಮ ಬಂಗಾಳದ ಒಟ್ಟು 5 ಜಿಲ್ಲೆಗಳ 30 ಸ್ಥಾನಗಳಿಗೆ...
ಗುವಾಹಟಿ: ದೇಶದಲ್ಲಿ ಮತ್ತೆ ಚುನಾವಣೆಯ ಕಾವು ಆರಂಭವಾಗಿದೆ. ಮಾ.27ರಿಂದ ಮೇ 2ರವರೆಗೆ ಐದು ವಿಧಾನಸಭೆಗಳ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ರಾಜ್ಯಗಳು...
ಕೋಲ್ಕತಾ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಕಾಂತಿಯಲ್ಲಿ ಚುನಾವಣಾ ರ್ಯಾಲಿ ನಡೆಸಿದ್ದಾರೆ. ಈ ವೇಳೆ ವೇದಿಕೆಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು...