Friday, 22nd November 2024

ಬಿಜೆಪಿ ಸೇರ್ಪಡೆಯಾದ ಸಿಸಿರ್ ಅಧಿಕಾರಿ

ಕೋಲ್ಕತ್ತಾ: ದೀರ್ಘಕಾಲ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದ ಸಿಸಿರ್ ಅಧಿಕಾರಿ ಬಳಿಕ ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ರಾಗಿದ್ದರು. ಇದೀಗ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಸಿಸಿರ್ ಅಧಿಕಾರಿ ಪುತ್ರ ಹಾಗೂ ತೃಣಮೂಲ ಕಾಂಗ್ರೆಸ್ ನ ಪ್ರಮುಖ ಮುಖಂಡರಾಗಿದ್ದ ಸುವೇಂದು ಅಧಿಕಾರಿ ಹಲವು ತಿಂಗಳು ಗಳ ಮುಂಚೆಯೇ ಬಿಜೆಪಿ ಸೇರಿದ್ದರು. ಸಿಸಿರ್ ಅಧಿಕಾರಿ ಹಾಗೂ ಸುವೇಂದು ಅಧಿಕಾರಿ ಮೇದಿನಿಪುರ, ಬಂಕುರಾ ಮತ್ತು ಪುರುಲಿಯಾಗಳಲ್ಲಿ ಹೆಚ್ಚಿನ ಪ್ರಭಾವ ಹೊಂದಿ ದ್ದಾರೆ. ಸಿಸಿರ್ ಅಧಿಕಾರಿ 23 ವರ್ಷಗಳ ಕಾಲ ತೃಣಮೂಲ ಕಾಂಗ್ರೆಸ್ ನಲ್ಲಿ […]

ಮುಂದೆ ಓದಿ

ಕಾಂಗ್ರೆಸ್ ಎಂದರೆ ಅಸ್ಥಿರತೆ, ಭ್ರಷ್ಟಾಚಾರ: ಪ್ರಧಾನಿ ನರೇಂದ್ರ ಮೋದಿ

ಬೊಕಾಖಾಟ್‌ : ಕಾಂಗ್ರೆಸ್ ಎಂದರೆ ಅಸ್ಥಿರತೆ, ಭ್ರಷ್ಟಾಚಾರ ಎನ್ನುವುದನ್ನು ನೆನಪಿಡಿ ಎಂದ ಪ್ರಧಾನಿ ನರೇಂದ್ರ ಮೋದಿ, ಅಸ್ಸಾಂ ನಲ್ಲಿ ‘ಡಬಲ್​ ಇಂಜಿನ್ ಎನ್‌ಡಿಎ ಸರ್ಕಾರ’ ಅಧಿಕಾರಕ್ಕೆ ಬರಲಿದೆ ಎಂದು...

ಮುಂದೆ ಓದಿ

ವೃದ್ದನ ಹತ್ಯೆ ಪ್ರಕರಣ: ಮೂವರು ಸ್ಥಳೀಯ ಬಿಜೆಪಿ ಮುಖಂಡರ ಬಂಧನ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಪುರ್ಬಾ ಬರ್ದಾಮನ್ ಜಿಲ್ಲೆಯಲ್ಲಿ 74 ವರ್ಷದ ವೃದ್ಧರೊಬ್ಬರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಮೂವರು ಸ್ಥಳೀಯ ಬಿಜೆಪಿ ಮುಖಂಡರನ್ನು ಬಂಧಿಸಲಾಗಿದೆ. ಶುಕ್ರವಾರ ಬಂಧಿಸಲಾಗಿದ್ದ ಮೂವರು...

ಮುಂದೆ ಓದಿ

ಅಸ್ಸಾಂ, ಪಶ್ಚಿಮ ಬಂಗಾಳ ಸಮಾವೇಶದಲ್ಲಿ ಇಂದು ಮೋದಿ ಭಾಗಿ

ನವದೆಹಲಿ: ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಬೃಹತ್ ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ. ತಮ್ಮ ಭಾಷಣದಲ್ಲಿ ಬಿಜೆಪಿಯ ಅಭಿವೃದ್ಧಿ ಕಾರ್ಯಸೂಚಿ ಮತ್ತು ಎರಡು...

ಮುಂದೆ ಓದಿ

ನಮಗೆ ದುರ್ಯೋಧನ, ದುಶ್ಶಾಸನರು, ಮೀರ್ ಜಾಫರ್‌ನಂಥ ಜನರು ಬೇಕಾಗಿಲ್ಲ: ಸಿಎಂ ಮಮತಾ

ಕೋಲ್ಕತ್ತಾ: ದೀದಿ ನಿಮ್ಮ ಆಟ ಮುಗಿಯಿತು ಇಂದು ನಿಮ್ಮ ಬಂಗಾಳದಲ್ಲಿ ಅಭಿವೃದ್ಧಿಯಾಟ ಆರಂಭ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ ಬೆನ್ನಲ್ಲೇ, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ...

ಮುಂದೆ ಓದಿ

ಅಂಕಣಕಾರ ಸ್ವಪನ್ ದಾಸ್‌ಗುಪ್ತ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಟಿಕೆಟ್ ನೊಂದಿಗೆ ಸ್ಪರ್ಧಿಸುತ್ತಿರುವ ಸ್ವಪನ್ ದಾಸ್‌ಗುಪ್ತ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಸಭೆಗೆ ನಾಮಾಂಕಿತಗೊಂಡಿರುವವರು ರಾಜಕೀಯ ಪಕ್ಷವೊಂದಕ್ಕೆ ಸೇರುವಂತಿಲ್ಲ ಎಂದು ಸಾಂವಿಧಾನಿಕ...

ಮುಂದೆ ಓದಿ

ಗಾಲಿಕುರ್ಚಿಯಲ್ಲಿಯೇ ರೋಡ್‌ ಶೋ ನಡೆಸಿದ ’ದೀದಿ’

ಕೋಲ್ಕತ್ತ: ತೃಣಮೂಲ ಕಾಂಗ್ರೆಸ್‌ ಪಕ್ಷದ ಅಧಿನಾಯಕಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ನಾಲ್ಕು ದಿನಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ...

ಮುಂದೆ ಓದಿ

ಹಜ್ರಾ ರೋಡ್ ಶೋನಲ್ಲಿ ಗಾಲಿಕುರ್ಚಿಯಲ್ಲೇ ದೀದಿ ಚುನಾವಣಾ ಪ್ರಚಾರ

ಕೋಲ್ಕತ್ತಾ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡ ನಂತರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಹಜ್ರಾದಲ್ಲಿ ನಡೆಯಲಿರುವ ರೋಡ್ ಶೋನಲ್ಲಿ ಗಾಲಿಕುರ್ಚಿಯಲ್ಲೇ ಕುಳಿತು ಚುನಾವಣಾ ಪ್ರಚಾರ ನಡೆಸಲಿದ್ದಾರೆ...

ಮುಂದೆ ಓದಿ

ಬಂಗಾಳ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪಶ್ಚಿಮ ಬಂಗಾಳ...

ಮುಂದೆ ಓದಿ

ಯಶನಂತ್‌ ಸಿನ್ಹಾ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಕೋಲ್ಕತ್ತಾ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಮಾಜಿ ನಾಯಕ, ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮುಂದಿನ ತಿಂಗಳು ವಿಧಾನಸಭೆ...

ಮುಂದೆ ಓದಿ