Friday, 22nd November 2024

ನಟ ಮಿಥುನ್ ಚಕ್ರವರ್ತಿಗೆ “ವೈ ಪ್ಲಸ್” ಭದ್ರತೆ

ನವದೆಹಲಿ: ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡ ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಕೇಂದ್ರ ಸರ್ಕಾರ ಗಣ್ಯ ವ್ಯಕ್ತಿಗಳಿಗೆ ನೀಡುವ “ವೈ ಪ್ಲಸ್” ಭದ್ರತೆ ನೀಡಿರುವುದಾಗಿ ವರದಿಯಾಗಿದೆ. ಪಶ್ಚಿಮಬಂಗಾಳದ ಚುನಾವಣೆ ಹಿನ್ನೆಲೆಯಲ್ಲಿ ನಟ ಮಿಥುನ್ ಗೆ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್ ಎಫ್) ಭದ್ರತೆ ನೀಡಲಿದ್ದು, ಇದನ್ನು ಎಸ್ ಎಸ್ ಜಿ(ಸ್ಪೆಷಲ್ ಸೆಕ್ಯುರಿಟಿ ಗ್ರೂಪ್) ಎಂದು ಕರೆಯಲಾಗುತ್ತದೆ. ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರ ನಡೆಸುವ ಸಂದರ್ಭದಲ್ಲಿ ನಟ ಮಿಥುನ್ ಗೆ ವೈ ಪ್ಲಸ್ ಹಾಗೂ ಸಿಐಎಸ್ ಎಫ್ […]

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ’ದೀದಿ’

ಕೋಲ್ಕತಾ: ನಂದಿಗ್ರಾಮ ವಿಧಾನಸಭಾ ಸ್ಥಾನಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು. ಸಾವಿರಾರು ಬೆಂಬಲಿಗರೊಂದಿಗೆ ರೋಡ್ ಷೋ ಮೂಲಕ ತೆರಳಿ...

ಮುಂದೆ ಓದಿ

ಪಶ್ಚಿಮ ಬಂಗಾಳ: ಬೃಹತ್ ಸಮಾವೇಶದಲ್ಲಿ ಬಿಜೆಪಿ ಸೇರಿದ ನಟ ಮಿಥುನ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಪ್ರಚಾರ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ....

ಮುಂದೆ ಓದಿ

’ಲಿಂಬಾವಳಿ’ ಹೆಗಲಿಗೆ ಬಂಗಾಳದಲ್ಲಿ ಕಮಲ ಅರಳಿಸುವ ಹೊಣೆ

ಬೆಂಗಳೂರು: ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಹೊಣೆಗಾರಿಕೆ ನೀಡಲಾಗಿದೆ. ಈ ಮೂಲಕ ಲಿಂಬಾವಳಿಗೆ ಮಮತಾ ಬ್ಯಾನರ್ಜಿ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ...

ಮುಂದೆ ಓದಿ

ಬಂಗಾಳ ಚುನಾವಣೆ: 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ’ದೀದಿ’

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷವು ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಗೆ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಪಕ್ಷದಿಂದ 291 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಪಕ್ಷದ ವರಿಷ್ಠೆ,...

ಮುಂದೆ ಓದಿ

ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಮತದಾನ ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆಗೆ ಎಂಟು ಹಂತಗಳಲ್ಲಿ ಮತದಾನ ನಡೆಸಲು ಉದ್ದೇಶಿಸಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ಅರ್ಜಿ ಸಲ್ಲಿಸಲಾಗಿದೆ. ವಕೀಲ ಎಂ...

ಮುಂದೆ ಓದಿ

Bengal Wants Its Own Daughter ಸ್ಲೋಗನ್ ಬಿಡುಗಡೆ ಮಾಡಿದ ಟಿಎಂಸಿ

ಕೋಲ್ಕತ್ತಾ: ‘Bengal Wants Its Own Daughter’ ಎಂಬ ಸ್ಲೋಗನ್ ಅನ್ನು ರಾಜ್ಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆ‌ಸ್‌ ಪಕ್ಷ ಅನಾವರಣಗೊಳಿಸಿದೆ. ತೀವ್ರ ಜಿದ್ದಾಜಿದ್ದಿ ಕಣವಾಗಿರುವ ಪಶ್ಚಿಮ ಬಂಗಾಳ ವಿಧಾನಸಭೆ...

ಮುಂದೆ ಓದಿ

ನಟ ಮಿಥುನ್ ಭೇಟಿ ಮಾಡಿದ ಮೋಹನ್ ಭಾಗವತ್

ಮುಂಬೈ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹಿರಿಯ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಪಶ್ಚಿಮ ಬಂಗಾಳ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಈ...

ಮುಂದೆ ಓದಿ

ಇಲ್ಲಿ ನಾನೇ ಗೋಲ್ ಕೀಪರ್‌, ಎಷ್ಟು ಗೋಲ್ ಹೊಡೆಯುತ್ತೀರಾ ಎಂದು ನೋಡುತ್ತೇನೆ: ಮಮತಾ ಚ್ಯಾಲೆಂಜ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ನಿಂತು ಹೋರಾಡುತ್ತೇವೆ. ರಾಜ್ಯದ ಚುನಾವಣೆ ಆಟವನ್ನು ನ್ಯಾಯಯುತವಾಗಿ ಆಡೋಣ. ಪಶ್ಚಿಮ ಬಂಗಾಳದಲ್ಲಿ ಗೋಲ್ ಕೀಪರ್ ಆಗಿ ನಿಂತು ಚುನಾವಣೆ ಎದುರಿಸುತ್ತೇನೆ....

ಮುಂದೆ ಓದಿ

ಚುನಾವಣೆ ಮುಗಿಯುವುದರೊಳಗೆ ಸ್ವತಃ ಮಮತಾ ಜೈ ಶ್ರೀರಾಮ್ ಜಪಿಸಲಿದ್ದಾರೆ: ಶಾ

ಕೂಚ್ ಬಿಹಾರ್: ‘ಜೈ ಶ್ರೀ ರಾಮ್’ ಘೋಷಣೆ ಕೂಗಿದರೆ ಮಮತಾ ಬ್ಯಾನರ್ಜಿ ಕೋಪ ಮಾಡಿಕೊಳ್ಳುತ್ತಾರೆ, ಆದರೆ ವಿಧಾನಸಭಾ ಚುನಾವಣೆ ಮುಗಿಯುವ ಹೊತ್ತಿಗೆ ಸ್ವತಃ ಅವರೇ ಜೈ ಶ್ರೀರಾಮ್ ಜಪಿಸಲು...

ಮುಂದೆ ಓದಿ