Friday, 22nd November 2024

ತ್ಯಾಜ್ಯ ಸಂಸ್ಕರಣೆಯಲ್ಲಿ ವಿಫಲ: ಬಂಗಾಳ ಸರ್ಕಾರಕ್ಕೆ 3,500 ಕೋಟಿ ರೂ. ದಂಡ

ಕೋಲ್ಕತ್ತಾ: ಘನ ಹಾಗೂ ದ್ರವ ತ್ಯಾಜ್ಯದ ಉತ್ಪಾದನೆ, ಸಂಸ್ಕರಣೆಯನ್ನು ಸೂಕ್ತವಾಗಿ ನಿರ್ವಹಿಸಿದ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ 3,500 ಕೋಟಿ ರೂ. ದಂಡ ವಿಧಿಸಿದೆ. 2022-23ರ ಬಜೆಟ್ ಪ್ರಕಾರ ನಗರಾಭಿವೃದ್ಧಿ ಹಾಗೂ ಪುರಸಭೆಗಳ ವ್ಯವಹಾರದ ಭಾಗವಾಗಿ 12,818 ಕೋಟಿ ಅನುದಾನವಿದ್ದರೂ ರಾಜ್ಯ ಸರ್ಕಾರ ಒಳಚರಂಡಿ ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡು ತ್ತಿಲ್ಲ ಎಂದು  ನ್ಯಾಯ ಪೀಠ ತಿಳಿಸಿದೆ. ಎನ್‌ಜಿಟಿ ಅಧ್ಯಕ್ಷ ನ್ಯಾಯಮೂತಿ ಎ.ಕೆ.ಗೋಯೆಲ್ […]

ಮುಂದೆ ಓದಿ