Thursday, 19th September 2024

ಇಂಗ್ಲೆಂಡ್ ವಿರುದ್ಧದ ಸರಣಿಗೆ ವಿಂಡೀಸ್‌ ತಂಡ ಆಯ್ಕೆ

ದುಬೈ: 2023ರ ಐಸಿಸಿ ಏಕದಿನ ವಿಶ್ವಕಪ್‌ನ 13ನೇ ಸೀಸನ್’ನಲ್ಲಿ ಇದೇ ಮೊದಲ ಬಾರಿಗೆ ಎರಡು ಬಾರಿಯ ಮಾಜಿ ಚಾಂಪಿಯನ್ ವೆಸ್ಟ್ ಇಂಡೀಸ್ ಐಸಿಸಿ ವಿಶ್ವಕಪ್ ಪಂದ್ಯಾವಳಿಯ ಭಾಗವಾಗಿರಲಿಲ್ಲ. ಇಂಗ್ಲೆಂಡ್ ವಿರುದ್ಧದ ಮಹತ್ವದ ಸರಣಿಗೆ ವೆಸ್ಟ್ ಇಂಡೀಸ್‌ನ 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಅನ್‌ಕ್ಯಾಪ್ಡ್ ಆಲ್‌ರೌಂಡರ್‌ಗಳಾದ ಶೆರ್ಫೇನ್ ರುದರ್‌ಫೋರ್ಡ್ ಮತ್ತು ಮ್ಯಾಥ್ಯೂ ಫೋರ್ಡ್ ಅವರು ಮುಂದಿನ ತಿಂಗಳು ಇಂಗ್ಲೆಂಡ್‌ ತಂಡಕ್ಕೆ ಆತಿಥ್ಯ ವಹಿಸಲಿರುವ ಕೆರಿಬಿಯನ್ ತಂಡದಲ್ಲಿ ಸ್ಥಾನ ಪಡೆದಿದ್ದು, ಚೊಚ್ಚಲ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನು ಎದುರಿಸಲು ಸಜ್ಜಾಗಿದ್ದಾರೆ. 2019ರಲ್ಲಿ ತಮ್ಮ […]

ಮುಂದೆ ಓದಿ