ಟ್ರಿನಿಡಾಡ್: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಅನುಭವಿ ಆಟಗಾರರಿಗೆ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ವೆಸ್ಟ್ ಇಂಡೀಸ್ ತಂಡದ ಅನುಭವಿ ಆಟಗಾರರು ವಿದೇಶಿ ಲೀಗ್‌ಗಳಲ್ಲಿ ಅಮೋಘ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗುತ್ತಿದ್ದಾರೆ. ವಿಂಡೀಸ್ ತಂಡದಲ್ಲಿ ಆಲ್‌ರೌಂಡರ್‌ಗಳಾದ ಆಂಡ್ರೆ ರಸೆಲ್ ಮತ್ತು ಜೇಸನ್ ಹೋಲ್ಡರ್ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ. ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ನಡುವಣ ಟಿ20 ಸರಣಿ ಆ.23 ರಿಂದ 27 ರವರೆಗೆ ನಡೆಯಲಿದೆ. ಸರಣಿಯ ಎಲ್ಲಾ […]