Wednesday, 11th December 2024

ಕುಸ್ತಿಪಟುಗಳ ಅಸಮಾಧಾನ: ಕುಸ್ತಿ ಫೆಡರೇಶನ್ ಹೊಸ ಚುನಾಯಿತ ಸಂಸ್ಥೆ ಅಮಾನತು

ನವದೆಹಲಿ: ಕೇಂದ್ರ ಕ್ರೀಡಾ ಸಚಿವಾಲಯವು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಹೊಸದಾಗಿ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದೆ. ರಾಷ್ಟ್ರೀಯ ಕುಸ್ತಿ ಫೆಡರೇಶನ್ ನ ಜಂಗಿ ಕುಸ್ತಿ ಮುಂದುವರಿದಿದೆ. ಇತ್ತೀಚೆಗಷ್ಟೇ ಚುನಾವಣೆ ನಡೆದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಅವರು ಗೆಲುವು ಸಾಧಿಸಿದ್ದರು. ಇದರ ಬೆನ್ನಲ್ಲೇ ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆ ಮಾಡಿದ್ದ ಕುಸ್ತಿಪಟುಗಳು ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಸಂಜಯ್ ಸಿಂಗ್ ನೇತೃತ್ವದ ಹೊಸ ಕುಸ್ತಿ ಫೆಡರೇಶನ್ ಆಫ್ […]

ಮುಂದೆ ಓದಿ

ಡಿ.21 ರಂದು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಚುನಾವಣೆ

ನವದೆಹಲಿ: ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (WFI) ಚುನಾವಣೆ ಡಿ.21 ರಂದು ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣಾ ಅಧಿಕಾರಿ ಶನಿವಾರ ತಿಳಿಸಿದ್ದಾರೆ. ಚುನಾವಣಾಧಿಕಾರಿ...

ಮುಂದೆ ಓದಿ

ಭಾರತೀಯ ಕುಸ್ತಿ ಫೆಡರೇಶನ್ ಚುನಾವಣೆಗೆ ತಡೆ ನೀಡಿದ್ದ ಆದೇಶಕ್ಕೆ ತಡೆ

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ ಚುನಾವಣೆಯನ್ನು ತಡೆಹಿಡಿದಿದ್ದ ಗುವಾಹತಿ ಹೈಕೋರ್ಟ್ನ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. ಜೂನ್ 25 ರಂದು ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ...

ಮುಂದೆ ಓದಿ

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ನವದೆಹಲಿ: ಲೈಂಗಿಂಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಮೇರೆಗೆ ನಿರ್ಗಮಿತ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್...

ಮುಂದೆ ಓದಿ

ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

ನವದೆಹಲಿ: ದೇಶದ ಮಹಿಳಾ ಕುಸ್ತಿಪಟುಗಳಿಗೆ ಲೈಗಿಂಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ...

ಮುಂದೆ ಓದಿ

ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್ ಭೂಷಣ್ ಶರಣ್ ಸಿಂಗ್

ನವದೆಹಲಿ: ʻನನ್ನ ವಿರುದ್ಧದ ಆರೋಪ ನಿಜವೆಂದು ಸಾಬೀತಾದರೂ ನಾನು ನೇಣು ಹಾಕಿಕೊಳ್ಳುತ್ತೇನೆʼ ಎಂದು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್...

ಮುಂದೆ ಓದಿ