ನವದೆಹಲಿ: ʼʼಯುರೋಪ್‌ನಲ್ಲಿ ಕಳೆದೊಂದು ದಶಕದಲ್ಲಿ ಯುವ ಜನತೆ ಸರಸದ ವೇಳೆ ಕಾಂಡೋಮ್ ಬಳಕೆಯನ್ನು ಕಡಿಮೆ ಮಾಡಿದೆ. ಇದರಿಂದ ಎಚ್‌ಐವಿಯಂತಹ ಮಾರಣಾಂತಿಕ ರೋಗಗಳ ಪ್ರಮಾಣ ಗಣನೀಯವಾಗಿ ಏರಿಕೆಯಾಗುವ ಅಪಾಯವಿದೆʼʼ ಎಂದು ವಿಶ್ವ ಆರೋಗ್ಯ ಸಂಸ್ಥೆ (World Health Organisation-WHO) ತೀವ್ರ ಕಳವಳ ವ್ಯಕ್ತಪಡಿಸಿದೆ. ಯುರೋಪ್‌ನ 42 ದೇಶಗಳ 2,42,000ಕ್ಕೂ ಹೆಚ್ಚು 15 ವರ್ಷ ವಯಸ್ಸಿನ ಹದಿಹರೆಯದವರ ಮೇಲೆ ನಡೆಸಿದ ಸಮೀಕ್ಷೆಯಲ್ಲಿ ಈ ಆತಂಕಕಾರಿ ವಿಷಯ ಹೊರಬಿದ್ದಿದೆ. ಕಾಂಡೋಮ್ ಬಳಕೆ ಮಾಡದೇ ಇರುವುದರಿಂದ ಯುವಜನರಲ್ಲಿ ಲೈಂಗಿಕವಾಗಿ ಹರಡುವ ಸೋಂಕುಗಳು (Sexually […]
ಅಹಮದಾಬಾದ್: ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ ಟೆಡ್ರೊಸ್ ಘೆಬ್ರೆಯೆಸಸ್ ಸೋಮವಾರದಿಂದ ಗುಜರಾತ್‌ಗೆ ಮೂರು ದಿನಗಳ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ...
ವಾಷಿಂಗ್ಟನ್: ಸೋಂಕಿತನೊಂದಿಗೆ ಸಂಪರ್ಕ ಹೊಂದಿದ ವಿಚಾರ ತಿಳಿಯುತ್ತಲೇ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಅವರು ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಹೌದು. ಕೊರೋನಾವೈರಸ್ ಸೋಂಕಿತ...