ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಕರೋನಾ ವೈರಸ್ ರೂಪಾಂತರದ ಓಮಿಕ್ರಾನ್ ವಿರುದ್ಧ ಜಾಗರೂಕ ರಾಗಿರಿ ಎಂದು ಸೋಮವಾರ ಜನರನ್ನು ಒತ್ತಾಯಿಸಿದ್ದಾರೆ. ಇದು ಈಗ ಜಗತ್ತಿನಾದ್ಯಂತ ವಿನಾಶವನ್ನು ಉಂಟುಮಾಡುತ್ತಿದೆ. ಸಾಂಕ್ರಾಮಿಕ ರೋಗದ ಸವಾಲಿನ ಸಮಯದಲ್ಲಿ ನಾವು 100 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆಗಳನ್ನು ನೀಡಿದ್ದೇವೆ. ಈಗ ನಾವು 150 ಕೋಟಿ ಡೋಸ್‌ಗಳತ್ತ ಸಾಗುತ್ತಿದ್ದೇವೆ. ಹೊಸ ವೈರಸ್ ರೂಪಾಂತರದ ಕುರಿತು ನಾವೆಲ್ಲರೂ ಎಚ್ಚರದಿಂದಿರ ಬೇಕು.’ ಎಂದು ಪ್ರಧಾನಿ ಮೋದಿ ಸಂಸತ್ತಿನ ಚಳಿಗಾಲದ ಅಧಿವೇಶನದ ಆರಂಭದ ಮೊದಲು ತಮ್ಮ […]
ನವದೆಹಲಿ: ಕೃಷಿ ಕಾನೂನುಗಳ ರದ್ದತಿ ಮಸೂದೆಯ ಮೇಲೆ ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಲೋಕಸಭೆ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಮೂಲಗಳ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನ.19ರಂದು ಘೋಷಿಸಿದಂತೆ ಮೂರು ಕೃಷಿ ಕಾಯ್ದೆ ಹಿಂಪಡೆಯುವ ಮಸೂದೆ ಯನ್ನು ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ಮಂಡನೆಯಾಗಲಿದೆ. ಅಧಿವೇಶನವು ಡಿಸೆಂಬರ್...
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ತಮ್ಮದೇ ಸರ್ಕಾರ ಭಾನುವಾರ ಕರೆದಿದ್ದ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರು ಹಾಜರಾದರು. ಸರ್ಕಾರದ ಪರವಾಗಿ ರಕ್ಷಣಾ ಸಚಿವ...
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆಯನ್ನು ಭಾನುವಾರ ಕರೆಯಲಾಗಿದೆ. ನ.29ರಿಂದ 17ನೇ ಲೋಕಸಭೆಯ ಏಳನೇ ಅಧಿವೇಶನವು ಪ್ರಾರಂಭವಾಗಲಿದ್ದು, ಡಿ.23ಕ್ಕೆ ಮುಕ್ತಾಯವಾಗಲಿದೆ....
ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಬಗ್ಗೆ ಬುಧವಾರ ನಡೆಯ ಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ನ. 29ರಂದು ಆರಂಭವಾಗಲಿರುವ...
ನವದೆಹಲಿ: ನವೆಂಬರ್ 29 ರಿಂದ ಡಿಸೆಂಬರ್ 23ರವರೆಗೆ ಚಳಿಗಾಲದ ಸಂಸತ್ ಅಧಿವೇಶನ ನಡೆಯುವ ಸಾಧ್ಯತೆಯಿದೆ. ಬಜೆಟ್ʼನಲ್ಲಿ ಹಣಕಾಸು ಸಚಿವರು ಘೋಷಿಸಿದಂತೆ, ಸಾರ್ವಜನಿಕ ವಲಯದ ಬ್ಯಾಂಕುಗಳ ಖಾಸಗೀಕರಣಕ್ಕೆ ಅವಕಾಶ...