ನವದೆಹಲಿ: ಸಾಫ್ಟ್ವೇರ್ ಕಂಪನಿ ವಿಪ್ರೋ ಲಿಮಿಟೆಡ್ ತನ್ನ ಉದ್ಯೋಗಿಗಳಿಗೆ ನ.15ರಿಂದ ಜಾರಿಗೆ ಬರುವಂತೆ ವಾರದಲ್ಲಿ ಮೂರು ದಿನ ಕಚೇರಿಯಿಂದ ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಿದೆ. “ವೈಯಕ್ತಿಕ ಸಹಯೋಗ ಮತ್ತು ನಾವೀನ್ಯತೆಯ ಅಪಾರ ಪ್ರಯೋಜನಗಳನ್ನು ಗಮನದಲ್ಲಿಟ್ಟುಕೊಂಡು ನಾವು ಈಗ ನಮ್ಮ ಕೆಲಸದ ಸ್ಥಳದ ನೀತಿಯ ಬಗ್ಗೆ ಮುಂದಿನ ಹೆಜ್ಜೆ ಇಡುತ್ತಿದ್ದೇವೆ ಮತ್ತು ಎಲ್ಲಾ ಉದ್ಯೋಗಿಗಳು ವಾರದಲ್ಲಿ ಮೂರು ದಿನ ಕಚೇರಿಯಿಂದ ಕೆಲಸ ಮಾಡುವುದು ಕಡ್ಡಾಯ ಮಾಡಲಾ ಗುತ್ತಿದೆ. ಇದು 15 ನವೆಂಬರ್ 2023 ರಿಂದ ಜಾರಿಗೆ ಬರಲಿದೆ” ಎಂದು ಕಂಪನಿ […]
ನವದೆಹಲಿ: ಅಂತಿಮ ವರ್ಷದಲ್ಲಿದ್ದಾಗಲೇ ಸಂದರ್ಶನದ ಮೂಲಕ ಫ್ರೆಷರ್ಸ್ ಗಳನ್ನು ಆಯ್ಕೆ ಮಾಡಿ ಕೊಂಡು ಉದ್ಯೋಗದ ಆಫರ್ ಲೆಟರ್ ಗಳನ್ನು ಸಹ ನೀಡಿದ್ದ ಹೆಸರಾಂತ ಐಟಿ ಕಂಪನಿಗಳು ಇದೀಗ...