ಬ್ರಿಡ್ಜ್‌ಟೌನ್: ಹಿರಿಯ ವೇಗದ ಬೌಲಿಂಗ್ ಆಲ್‌ರೌಂಡರ್ ಆಂಡ್ರೆ ರಸೆಲ್ ಅವರು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ವೆಸ್ಟ್ ಇಂಡೀಸ್‌ನ ಟಿ20 ತಂಡಕ್ಕೆ ಮರಳಿದ್ದಾರೆ. 2021ರ ಯುಎಇಯಲ್ಲಿ ನಡೆದ ಪುರುಷರ ಟಿ20 ವಿಶ್ವಕಪ್ ನಂತರ ಮೊದಲ ಬಾರಿಗೆ ರಸೆಲ್ ರಾಷ್ಟ್ರೀಯ ತಂಡದ ಚುಟುಕು ಮಾದರಿಯ ಕ್ರಿಕೆಟ್ನಲ್ಲಿ ಆಡುತ್ತಿದ್ದಾರೆ. ರಸೆಲ್ ಮಂಗಳವಾರ ಬ್ರಿಡ್ಜ್‌ಟೌನ್‌ನಲ್ಲಿ ನಡೆಯಲಿರುವ ಮೊದಲ ಟಿ20ಗೆ ಮುಂಚಿತವಾಗಿ ವೆಸ್ಟ್ ಇಂಡೀಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ. 2024ರ ವಿಶ್ವಕಪ್ ತಯಾರಿ ಹಿನ್ನೆಲೆಯಲ್ಲಿ ಇಂಗ್ಲೆಂಡ್ 5ಟಿ 20 ಪಂದ್ಯಗಳ ಸರಣಿಯನ್ನು ಆಡುತ್ತಿದೆ. ಬಾರ್ಬಡೋಸ್ನಲ್ಲಿ […]
ದುಬೈ: 2023ರ ಐಸಿಸಿ ಏಕದಿನ ವಿಶ್ವಕಪ್‌ನ 13ನೇ ಸೀಸನ್’ನಲ್ಲಿ ಇದೇ ಮೊದಲ ಬಾರಿಗೆ ಎರಡು ಬಾರಿಯ ಮಾಜಿ ಚಾಂಪಿಯನ್ ವೆಸ್ಟ್ ಇಂಡೀಸ್ ಐಸಿಸಿ ವಿಶ್ವಕಪ್ ಪಂದ್ಯಾವಳಿಯ ಭಾಗವಾಗಿರಲಿಲ್ಲ. ಇಂಗ್ಲೆಂಡ್ ವಿರುದ್ಧದ...