Thursday, 19th September 2024

ದ.ಆಫ್ರಿಕಾ- ವಿಂಡೀಸ್ ತಂಡಗಳ ಮುಖಾಮುಖಿ ನಾಳೆ

ದುಬೈ: ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಮಂಗಳವಾರ ಮುಖಾಮುಖಿಯಾಗಲಿವೆ. ಮೊದಲ ಪಂದ್ಯಗಳಲ್ಲಿ ಸೋತು ನಿರಾಸೆಗೆ ಒಳಗಾಗಿರುವ ಎರಡೂ ತಂಡಗಳು ಈ ಪಂದ್ಯದಲ್ಲಿ ಬ್ಯಾಟಿಂಗ್‌ಗೆ ಒತ್ತು ನೀಡಲು ಮುಂದಾಗುವ ಸಾಧ್ಯತೆ ಇದೆ. ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್ 55 ರನ್‌ಗಳಿಗೆ ಪತನಗೊಂಡಿದ್ದರೆ ದಕ್ಷಿಣ ಆಫ್ರಿಕಾ 118 ರನ್‌ ಗಳಿಸಿ ಎದು ರಾಳಿಗಳಿಗೆ ಮಣಿದಿತ್ತು. ಕಗಿಸೊ ರಬಾಡ, ಆನ್ರಿಚ್ ನಾರ್ಕಿಯಾ, ತಬ್ರೇಜ್ ಮತ್ತು ಕೇಶವ್ ಮಹಾರಾಜ್ ಅವರ ಬೌಲಿಂಗ್‌ನಲ್ಲಿ ಯಾವುದೇ ತಂಡದ […]

ಮುಂದೆ ಓದಿ

ವೆಸ್ಟ್ ಇಂಡೀಸ್ ಶುಭಾರಂಭ: ಎವಿನ್‌ ಲೆವಿಸ್‌ ಭರ್ಜರಿ ಆಟ

ಗ್ರೆನೆಡಾ: ಮೊದಲ ಟಿ20 ಪಂದ್ಯವನ್ನು ಎಂಟು ವಿಕೆಟ್ ಗಳ ಅಂತರದಿಂದ ಗೆದ್ದ ವೆಸ್ಟ್ ಇಂಡೀಸ್ ತಂಡ, ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಶುಭಾರಂಭ...

ಮುಂದೆ ಓದಿ

ರಾಷ್ಟ್ರೀಯ ಟಿ20 ತಂಡಕ್ಕೆ ಮರಳಿದ ಆಂದ್ರೆ ರಸೆಲ್

ಗ್ರೆನೆಡಾ: ವೆಸ್ಟ್ ಇಂಡೀಸ್ ನ ಆಲ್ ರೌಂಡರ್ ಆಂದ್ರೆ ರಸೆಲ್ ಒಂದು ವರ್ಷದ ಬಳಿಕ ರಾಷ್ಟ್ರೀಯ ಟಿ20 ತಂಡಕ್ಕೆ ಮರಳಿದರು. ಅವರು ದಕ್ಷಿನ ಆಫ್ರಿಕಾ ವಿರುದ್ಧದ ಟಿ20 ಸರಣಿಗಾಗಿ...

ಮುಂದೆ ಓದಿ