Tuesday, 26th November 2024

ಮಹಿಳಾ ಮಸೂದೆಗೆ ’ನಾರಿ ಶಕ್ತಿ ವಂದನಾ ಕಾಯ್ದೆ’ ನಾಮಕರಣ

ನವದೆಹಲಿ: ನೂತನ ಸಂಸತ್ ಭವನದಲ್ಲಿ ಸರ್ಕಾರವು ಮೊದಲ ಮಸೂದೆಯನ್ನ ಲೋಕಸಭೆಯ ಕಲಾಪಗಳಲ್ಲಿ ಪರಿಚಯಿಸಿತು. ಮೊದಲ ಮಸೂದೆ ಮಹಿಳಾ ಮೀಸಲಾತಿಗೆ ಸಂಬಂಧಿಸಿದ್ದು, ಇದಕ್ಕೆ ‘ನಾರಿ ಶಕ್ತಿ ವಂದನಾ ಕಾಯ್ದೆ’ ಎಂದು ಹೆಸರಿಡಲಾಗಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಈ ಮಸೂದೆಯನ್ನ ಮಂಡಿಸಿದರು. ಈ ಮಸೂದೆ ಯಡಿ 181 ಲೋಕಸಭಾ ಸ್ಥಾನಗಳನ್ನ ಮಹಿಳೆಯರಿಗೆ ಮೀಸಲಿಡಲಾಗುವುದು. ವಿಧಾನಸಭೆಯ ಶೇ.33ರಷ್ಟು ಸ್ಥಾನಗಳನ್ನ ಮಹಿಳೆಯರಿಗೆ ಮೀಸಲಿಡಲಾಗಿದೆ. ದೆಹಲಿ ವಿಧಾನಸಭೆಯಲ್ಲಿ ಶೇಕಡಾ 33ರಷ್ಟು ಸ್ಥಾನಗಳು ಮಹಿಳೆಯರಿಗೆ ಮೀಸಲಾಗಲಿವೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ 84 […]

ಮುಂದೆ ಓದಿ