ಬೆಂಗಳೂರು: ಮಹಿಳಾ ಉದ್ದಿಮೆದಾರರು/ ಮಹಿಳೆಯರ ನೇತೃತ್ವದ ಸ್ಟಾರ್ಟ್ ಅಪ್ಗಳಿಗೆ ಕರ್ನಾಟಕ ಬಜೆಟ್ 2022ರಲ್ಲಿ ಮಹಿಳಾ ಅಭಿವೃದ್ಧಿ ನಿಗಮ ದಿಂದ 10 ಲಕ್ಷದ ತನಕ ಸಾಲ ನೀಡಲಾಗುವುದು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶುಕ್ರವಾರ ಮಹತ್ತರವಾದ ಸಾಲ ಯೋಜನೆಯೊಂದನ್ನು ಘೋಷಣೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 10 ಲಕ್ಷ ರೂಪಾಯಿಗಳ ತನಕ ನೇರ ಸಾಲವನ್ನು ಒದಗಿಸಿ ಪ್ರೋತ್ಸಾಹಿಸಲಾಗುವುದು ಎಂದು ಬಸವರಾಜ್ ಬೊಮ್ಮಾಯಿ ಅವರು ಬಜೆಟ್ನಲ್ಲಿ ಪ್ರಸ್ತಾವ ಮಾಡಿದ್ದಾರೆ. “ಎಲಿವೇಟ್” ಯೋಜನೆಅಡಿಯಲ್ಲಿ ಗುರುತಿಸಲಾದ ಮಹಿಳಾ ಉದ್ದಿಮೆ […]