ಬೆಂಗಳೂರು: ಮಮತಾ (Mamatha) ಸಾವಿನ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ (Women commission chief) ನಾಗಲಕ್ಷ್ಮೀ ಚೌಧರಿ (Nagalakshmi Chaudhary) ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಮಮತಾ ಸಾವಿನ ಬಗ್ಗೆ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದ್ದು, ಯಡಿಯೂರಪ್ಪ (BSYediyurappa) ವಿರುದ್ಧದ ಫೋಕ್ಸೋ ಪ್ರಕರಣಕ್ಕೆ ಮರುಜೀವ ನೀಡಿದಂತಾಗಿದೆ. ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಸೂಕ್ತ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷ್ಮೀ ಚೌಧರಿ ಪತ್ರ ಮುಖೇನ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಬಾಲಕಿಗೆ ಮಾಜಿ ಸಿಎಂ ಲೈಂಗಿಕ […]
ಚೆನ್ನೈ: ತಮಿಳುನಾಡು ಮಹಿಳಾ ಆಯೋಗವು, “ಹೆಣ್ಣುಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೊಗಳನ್ನು ಡಿಪಿ ಇಡಬಾರದು” ಎಂದು ಸೂಚಿಸಿದೆ. “ಹೆಣ್ಣುಮಕ್ಕಳು ತಮ್ಮ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳ ಡಿಪಿ ಇಡಬಾ ರದು....
ನವದೆಹಲಿ: ಕ್ರಿಕೆಟಿಗರಾದ ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿ ಅವರ ಪತ್ನಿ ಮತ್ತು ಮಕ್ಕಳನ್ನು ಗುರಿಯಾಗಿಸಿ ‘ಸ್ತ್ರೀ ದ್ವೇಷಿ’ ಹೇಳಿಕೆಗಳನ್ನು ನೀಡುವವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ...
ಬದಾಯುಂ: ಉತ್ತರಪ್ರದೇಶದ ಬದಾಯುಂನಲ್ಲಿ 50 ವರ್ಷದ ಮಹಿಳೆಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರೊಬ್ಬರ ಬೇಜವಾಬ್ದಾರಿ ಹೇಳಿಕೆ ವೈರಲ್ ಆಗಿದ್ದು, ಭಾರೀ...