Monday, 13th May 2024

ತಮ್ಮ ಫೋಟೊಗಳನ್ನು ಡಿಪಿಗೆ ಬಳಸದಿರಿ: ತಮಿಳುನಾಡು ಮಹಿಳಾ ಆಯೋಗ

ಚೆನ್ನೈ: ತಮಿಳುನಾಡು ಮಹಿಳಾ ಆಯೋಗವು, “ಹೆಣ್ಣುಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೊಗಳನ್ನು ಡಿಪಿ ಇಡಬಾರದು” ಎಂದು ಸೂಚಿಸಿದೆ. “ಹೆಣ್ಣುಮಕ್ಕಳು ತಮ್ಮ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳ ಡಿಪಿ ಇಡಬಾ ರದು. ಸೈಬರ್‌ ಅಪರಾಧಿಗಳು ನಿಮ್ಮ ಫೋಟೊಗಳನ್ನು ಡೌನ್‌ಲೋಡ್‌ ಮಾಡಿಕೊಂಡು, ಅವುಗಳನ್ನು ಅಶ್ಲೀಲವಾಗಿ ತಿರುಚಿ, ಜಾಲತಾಣಗಳಲ್ಲಿ ಹರಡುವ, ನಿಮಗೇ ಬ್ಲ್ಯಾಕ್‌ ಮೇಲ್‌ ಮಾಡುವ ಸಾಧ್ಯತೆ ಇರುತ್ತದೆ. ಹಾಗಾಗಿ, ಹೆಣ್ಣುಮಕ್ಕಳು ಡಿಪಿ ಇಡಬಾರದು” ಎಂದು ತಮಿಳುನಾಡು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಎ.ಎಸ್‌.ಕುಮಾರಿ ಸಲಹೆ ನೀಡಿದ್ದಾರೆ. ಚೆನ್ನೈನಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ಹಾಗೂ […]

ಮುಂದೆ ಓದಿ

ಧೋನಿ, ವಿರಾಟ್‌ ಕೊಹ್ಲಿ ಅವರ ಪತ್ನಿ, ಮಕ್ಕಳ ಗುರಿಯಾಗಿಸಿ ಹೇಳಿಕೆ: ಪ್ರಕರಣ ದಾಖಲು

ನವದೆಹಲಿ: ಕ್ರಿಕೆಟಿಗರಾದ ಮಹೇಂದ್ರ ಸಿಂಗ್‌ ಧೋನಿ ಹಾಗೂ ವಿರಾಟ್‌ ಕೊಹ್ಲಿ ಅವರ ಪತ್ನಿ ಮತ್ತು ಮಕ್ಕಳನ್ನು ಗುರಿಯಾಗಿಸಿ ‘ಸ್ತ್ರೀ ದ್ವೇಷಿ’ ಹೇಳಿಕೆಗಳನ್ನು ನೀಡುವವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿ...

ಮುಂದೆ ಓದಿ

ಹೊರಗೆ ಹೋಗದೆ ಇದ್ದಿದ್ದರೆ ಅತ್ಯಾಚಾರ ತಪ್ಪಿಸಬಹುದಿತ್ತು: ಮಹಿಳಾ ಆಯೋಗದ ಸದಸ್ಯೆ

ಬದಾಯುಂ: ಉತ್ತರಪ್ರದೇಶದ ಬದಾಯುಂನಲ್ಲಿ 50 ವರ್ಷದ ಮಹಿಳೆಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರೊಬ್ಬರ ಬೇಜವಾಬ್ದಾರಿ ಹೇಳಿಕೆ ವೈರಲ್‌ ಆಗಿದ್ದು, ಭಾರೀ...

ಮುಂದೆ ಓದಿ

error: Content is protected !!