Saturday, 14th December 2024

ಸ್ತ್ರೀ ಸಮಾನತೆಗೆ ಮಹತ್ವ ನೀಡಿದ ನಮ್ಮ ಕಾಂಗ್ರೆಸ್ ಸರ್ಕಾರ: ಶಾಸಕ ದಿನೇಶ ಗೂಳಿಗೌಡ

*ಶಕ್ತಿ, ಗೃಹಲಕ್ಷ್ಮೀ ಯೋಜನೆಗಳ ಮೂಲಕ ಮಹಿಳೆಯರ ಶ್ರೇಯೋಭಿವೃದ್ಧಿಗೆ ಶ್ರಮ *ಪ್ರತಿ ದಿನವೂ ಮಹಿಳಾ ದಿನಾಚರಣೆಯಾಗಬೇಕು; ಇದೇ ನಮ್ಮ ಕಾಂಗ್ರೆಸ್‌ ಸರ್ಕಾರದ ಗುರಿ ಬೆಂಗಳೂರು: “ಒಂದು ಸಮಾಜದ ಬೆಳವಣಿಗೆಯನ್ನು ನಾವು ಆ ಸಮಾಜದ ಹೆಣ್ಣು ಮಕ್ಕಳ ಏಳ್ಗೆಯ ಮೇಲೆ ನಿರ್ಧರಿಸುತ್ತೇವೆ” ಎಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ ಅಂಬೇಡ್ಕರ್ ಹೇಳಿದ್ದಾರೆ. ಆ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಹೆಜ್ಜೆ ಇಟ್ಟಿದೆ. ಮಹಿಳೆಯರ ಸರ್ವತೋಮುಖ ಅಭಿವೃದ್ಧಿ ಟೊಂಕ ಕಟ್ಟಿ ನಿಂತಿದೆ. ಅನೇಕ ಮಹಿಳಾ ಪರ ಯೋಜನೆ ಗಳನ್ನು ಜಾರಿಗೆ ತಂದಿದೆ. ಆರ್ಥಿಕವಾಗಿ ಸ್ವಾವಲಂಬಿಯಾಗುವ ನಿಟ್ಟಿನಲ್ಲಿ, […]

ಮುಂದೆ ಓದಿ