Monday, 16th September 2024

ಇಬ್ಬರು ಅಫ್ಘಾನ್ ಮಹಿಳಾ ನ್ಯಾಯಮೂರ್ತಿಗಳ ಗುಂಡಿಕ್ಕಿ ಹತ್ಯೆ

ಕಾಬೂಲ್: ಸುಪ್ರೀಂಕೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಅಫಘಾನ್ ಮಹಿಳಾ ನ್ಯಾಯಮೂರ್ತಿಗಳನ್ನು ಬಂದೂಕು ಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ. ತಾಲಿಬಾನ್ ಮತ್ತು ಸರ್ಕಾರದ ನಡುವೆ ಶಾಂತಿ ಮಾತುಕತೆ ನಡೆಯುತ್ತಿದ್ದರೂ ಇತ್ತೀ#Supreಚಿನ ತಿಂಗಳುಗಳಲ್ಲಿ ಅಫ್ಘಾನಿಸ್ತಾನ ದಾದ್ಯಂತ ಹಿಂಸಾಚಾರ ಹೆಚ್ಚಾಗಿದ್ದು, ಇದು ನ್ಯಾಯಮೂರ್ತಿಗಳನ್ನೇ ಹತ್ಯೆ ಮಾಡಲಾಗಿದೆ. ಬೆಳಗ್ಗೆ ಈ ಘಟನೆ ಸಂಭವಿಸಿದೆ. ವಿಶೇಷವಾಗಿ ಕಾಬೂಲ್‌ನಲ್ಲಿ, ಉನ್ನತ ಮಟ್ಟದ ವ್ಯಕ್ತಿಗಳನ್ನು ಗುರಿಯಾಗಿಟ್ಟುಕೊಂಡು ಹತ್ಯೆ ಮಾಡುವ ಪ್ರವೃತ್ತಿ ಹೆಚ್ಚುತ್ತಿರು ವುದು ಆತಂಕಕ್ಕೆ ಕಾರಣವಾಗಿದೆ. ನ್ಯಾಯಾಲಯದ ವಾಹನದಲ್ಲಿ ತಮ್ಮ ಕಚೇರಿಗೆ ಹೋಗುತ್ತಿದ್ದ ಸಮಯದಲ್ಲಿ […]

ಮುಂದೆ ಓದಿ