Wednesday, 18th September 2024

‘ಲಡ್ಕಿ ಹೂಂ, ಲಡ್‌ ಸಕ್ತಿ ಹೂಂ’ ಮ್ಯಾರಥಾನ್‌: ಕಾಲ್ತುಳಿತದಲ್ಲಿ ಮೂವರಿಗೆ ಗಾಯ

ನವದೆಹಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ ಕಾಂಗ್ರೆಸ್‌ ಪಕ್ಷ ಆಯೋಜಿಸಿದ್ದ ‘ಮಹಿಳಾ ಮ್ಯಾರಥಾನ್‌’ ನಲ್ಲಿ ಕಾಲ್ತುಳಿತದಂತಹ ಸನ್ನಿವೇಶ ನಿರ್ಮಾಣ ವಾಯಿತು. ‘ಲಡ್ಕಿ ಹೂಂ, ಲಡ್‌ ಸಕ್ತಿ ಹೂಂ’ ಹೆಸರಿನಲ್ಲಿ ಕಾಂಗ್ರೆಸ್‌ ನಡೆಸುತ್ತಿರುವ ಚುನಾವಣಾ ಅಭಿಯಾನದ ಭಾಗವಾಗಿ ಮಹಿಳೆಯರ ಓಟದ ಸ್ಪರ್ಧೆಯನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಮ್ಯಾರಥಾನ್‌ ವೇಳೆ ಕೆಲವು ಹುಡುಗಿಯರು ಎಡವಿ ನೆಲಕ್ಕೆ ಬೀಳುತ್ತಿರುವುದು, ಆ ಹುಡುಗಿಯರ ಹಿಂದೆ ಓಡುತ್ತಿದ್ದವರು ತಕ್ಷಣವೇ ನಿಲ್ಲುವ ಭರದಲ್ಲಿ ಮುಗ್ಗರಿಸಿದರು ಹಾಗೂ ಮತ್ತಷ್ಟು ಓಟಗಾರರು ನೆಲಕ್ಕೆ ಉರುಳಿದರು. ಅದರಿಂದಾಗಿ ಕಾಲ್ತುಳಿತದಂತಹ ಸನ್ನಿವೇಶ ಸೃಷ್ಟಿಯಾಯಿತು. ಕನಿಷ್ಠ ಮೂವರು […]

ಮುಂದೆ ಓದಿ