ನವದೆಹಲಿ: ಅಗ್ನಿಪಥ್ ನೇಮಕಾತಿ ಯೋಜನೆಯಲ್ಲಿ ಅಗ್ನಿವೀರ್‌ಗಳ ಮೊದಲ ಬ್ಯಾಚ್‌ನಲ್ಲಿ ಶೇ.20 ಅಭ್ಯರ್ಥಿಗಳು ಮಹಿಳೆಯ ರಾಗಿರುತ್ತಾರೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿಗಳು ಹೇಳಿದ್ದಾರೆ. ನೌಕಾಪಡೆಯು 2022ರಲ್ಲಿ 3000 ‘ಅಗ್ನಿವೀರ’ರನ್ನು ಸೇರ್ಪಡೆ ಮಾಡಿಕೊಳ್ಳಲು ಸಜ್ಜಾಗಿದೆ. ಜು.1 ರಂದು ಮೊದಲ ಬ್ಯಾಚ್‌ಗಾಗಿ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಸುಮಾರು 10 ಸಾವಿರ ಮಹಿಳೆಯರು ಹೆಸರು ನೋಂದಾಯಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ನೌಕಾಪಡೆಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂನ್ 15 ರಿಂದ ಆರಂಭವಾಗಿದ್ದು, ಜು.30ರವರೆಗೂ ಕಾಲಾವಕಾಶವಿದೆ. ಭಾರತೀಯ ನೌಕಾಪಡೆಯಲ್ಲಿ ಈಗಾಗಲೇ 30 ಮಹಿಳಾ ಅಧಿಕಾರಿಗಳು […]
ಶೇ.50ರಷ್ಟು ಮಹಿಳಾ ಮೀಸಲಾತಿಯಿಂದ ಆಕಾಂಕ್ಷಿಗಳ ನಿರೀಕ್ಷೆ ಹುಸಿ ಆರು ಜನ ಮಾಜಿ ಮೇಯರ್‌ಗಳು ಅಖಾಡದಲಿ ವಿಶೇಷ ವರದಿ: ಚಂದ್ರಕಾಂತ ಬಾರಕೇರ ಹುಬ್ಬಳ್ಳಿ ರಾಜ್ಯದ ಗಮನ ಸೆಳೆದಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ...