ಕೆನಡಾ: ಅಮೆರಿಕ ಓಪನ್ ಮಹಿಳೆಯರ ಸಿಂಗಲ್ಸ್ ಗ್ರ್ಯಾನ್ ಸ್ಲಾಮ್ ಪ್ರಶಸ್ತಿಯನ್ನು 18 ವರ್ಷದ ಬ್ರಿಟನ್ ನ ಯುವ ತಾರೆ ಎಮ್ಮಾ ರಾಡುಕಾನು ಗೆಲ್ಲುವ ಮೂಲಕ ಇತಿಹಾಸ ರಚಿಸಿದ್ದಾರೆ. ಮಹಿಳೆಯರ ಸಿಂಗಲ್ಸ್ ಫೈನಲ್ ನಲ್ಲಿ ಎದುರಾಳಿ ಕೆನಡಾದ ಲೇಲಾ ಫರ್ನಾಂಡೆಜ್ ವಿರುದ್ಧ 6-4, 6-3ರ ನೇರ ಅಂತರದಲ್ಲಿ ಗೆದ್ದು ಪ್ರಶಸ್ತಿಗೆ ತನ್ನದಾಗಿಸಿ ಕೊಂಡಿದ್ದಾರೆ. 1968ರ ನಂತರ ಅಮೆರಿಕನ್ ಓಪನ್ ಗೆದ್ದ ಬ್ರಿಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಎಮ್ಮಾ ಪಾತ್ರರಾಗಿದ್ದಾರೆ. 1977ರಲ್ಲಿ ವರ್ಜೀನಿಯಾ ವೇಡ್ ವಿಂಬಲ್ಡನ್ ಗೆದ್ದ ಬಳಿಕ ಸಿಂಗಲ್ಸ್ […]