Saturday, 14th December 2024

ಮಹಿಳಾ ಟಿ-20 ವಿಶ್ವಕಪ್ ಟೂರ್ನಿ: ವೇಳಾಪಟ್ಟಿ ಬಿಡುಗಡೆ

ಢಾಕಾ: 2024ರ ಮಹಿಳಾ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಅಕ್ಟೋಬರ್ 4 ರಂದು ಸಿಲ್ಹೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದೊಂದಿಗೆ ಭಾರತದ ಅಭಿಯಾನ ಪ್ರಾರಂಭವಾಗಲಿದೆ. ಭಾನುವಾರ ಪಂದ್ಯಾವಳಿಯ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಪಾಕಿಸ್ತಾನದ ವಿರುದ್ಧ ಭಾರತದ ಬಹು ನಿರೀಕ್ಷಿತ ಪಂದ್ಯ ಅಕ್ಟೋಬರ್ 6 ರಂದು ಸಿಲ್ಹೆಟ್‌ನಲ್ಲಿ ನಡೆಯಲಿದೆ. ಎ ಗುಂಪಿನಲ್ಲಿ ಆರು ಬಾರಿಯ ಚಾಂಪಿ ಯನ್ ಆಸ್ಟ್ರೇಲಿಯಾ, ಭಾರತ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಕ್ವಾಲಿಫೈಯರ್ 1 ತಂಡಗಳು ಒಳಗೊಂಡಿದ್ದು, ಈ ಪಂದ್ಯಗಳು ಸಿಲ್ಹೆಟ್‌ನಲ್ಲಿ ನಡೆಯಲಿವೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ […]

ಮುಂದೆ ಓದಿ