Wednesday, 11th December 2024

World Students Day

World Students Day: ಡಾ. ಕಲಾಂ ಜನ್ಮದಿನವನ್ನು ವಿದ್ಯಾರ್ಥಿಗಳ ದಿನವಾಗಿ ಏಕೆ ಆಚರಿಸಲಾಗುತ್ತದೆ?

ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗೆ ತಮ್ಮ ಜೀವನದ 40 ವರ್ಷಗಳನ್ನು ಮೀಸಲಿಟ್ಟಿದ್ದ ಕಲಾಂ ಸಂಸ್ಥೆಯ ಖ್ಯಾತ ವಿಜ್ಞಾನಿ ಮತ್ತು ವ್ಯವಸ್ಥಾಪಕರು ಆಗಿದ್ದರು. ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಳಿಗೆ ಗೌರವವಾಗಿ ಭಾರತದ 11ನೇ ರಾಷ್ಟ್ರಪತಿಯಾಗಿದ್ದ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವನ್ನಾಗಿ (World Students Day) ಆಚರಿಸಲಾಗುತ್ತದೆ.

ಮುಂದೆ ಓದಿ