Thursday, 19th September 2024

ಪ್ರೀಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ನೆಹ್ವಾಲ್‌

ಟೋಕಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನ ಮಹಿಳೆಯರ ಸಿಂಗಲ್ಸ್‌ ವಿಭಾಗದಲ್ಲಿ ಅನುಭವಿ ಆಟಗಾರ್ತಿ ಸೈನಾ ನೆಹ್ವಾಲ್‌ ಪ್ರೀಕ್ವಾರ್ಟರ್‌ ಫೈನಲ್‌ ಪ್ರವೇಶಿಸಿ ದರು. ಮಂಗಳವಾರದ ಮೊದಲ ಸುತ್ತಿನ ಪಂದ್ಯದಲ್ಲಿ 21-19, 21-9 ರಲ್ಲಿ ಹಾಂಗ್‌ಕಾಂಗ್‌ನ ಚುಂಗ್ ಎಂಗನ್ ಯಿ ಅವರನ್ನು ಪರಾಭವ ಗೊಳಿಸಿದರು. ಸೈನಾ ಎರಡನೇ ಸುತ್ತಿನಲ್ಲಿ ಜಪಾನ್‌ನ ನೊಜೊಮಿ ಒಕುಹರ ಅವರನ್ನು ಎದುರಿಸಬೇಕಿತ್ತು. ಆದರೆ ಗಾಯದ ಕಾರಣ ನೊಜೊಮಿ ಹಿಂದೆ ಸರಿದರು. ‘ಬೈ’ ಪಡೆದ ಸೈನಾ ಪ್ರೀಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟರು. ಚುಂಗ್‌ ವಿರುದ್ಧದ ಪಂದ್ಯದ ಮೊದಲ ಗೇಮ್‌ನಲ್ಲಿ 4-7 […]

ಮುಂದೆ ಓದಿ