Friday, 22nd November 2024

ಅದ್ಧೂರಿಯಾಗಿ ದೀಪಾವಳಿ ಹಬ್ಬ ಆಚರಿಸಿದ ಟೀಂ ಇಂಡಿಯಾ

ಬೆಂಗಳೂರು: ವಿಶ್ವಕಪ್​ನ ಲೀಗ್ ಹಂತದ ಕೊನೆ ಪಂದ್ಯಾಟಕ್ಕೆ ಬೆಂಗಳೂರಿಗೆ ಬಂದಿಳಿದಿರುವ ಭಾರತ ತಂಡದ ಆಟಗಾರರು ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಭಾರತವು ಲೀಗ್ ಹಂತದ 8 ಪಂದ್ಯಗಳಲ್ಲಿ ಗೆದ್ದು ಬೀಗಿದ್ದು, ಸೆಮಿಫೈನಲ್​ ಸೆಣಸಾಟಕ್ಕೆ ಸಜ್ಜಾಗಿದೆ. ಇದಕ್ಕೂ ಮುನ್ನ ಬೆಂಗಳೂರಿನ ಖಾಸಗಿ ಹೋಟೆಲ್​ವೊಂದರಲ್ಲಿ ಟೀಮ್​ ಇಂಡಿಯಾ ಆಟಗಾರರು ಸಂಭ್ರಮದಿಂದ ದೀಪಾವಳಿಯನ್ನು ಆಚರಿಸಿದರು. ಈ ವೇಳೆ ಕುಟುಂಬಸ್ಥರು, ಭಾರತ ತಂಡದ ಸದಸ್ಯರು ದೀಪಾವಳಿ ಆಚರಣೆಯಲ್ಲಿ ಪಾಲ್ಗೊಂಡಿದ್ದರು. ದೀಪಾವಳಿ ಆಚರಣೆಯ ಫೋಟೋವನ್ನು ನಾಯಕ ರೋಹಿತ್ ಶರ್ಮಾ ಮತ್ತು ಉಪನಾಯಕ ಕೆ ಎಲ್​ […]

ಮುಂದೆ ಓದಿ

ಆಸೀಸ್‌ ಗೆಲುವಿಗೆ 306 ರನ್ ಗುರಿ

ಪುಣೆ: ತೌಹಿದ್ ಹೃದಯ್ ಅರ್ಧಶತಕ ಮತ್ತು ನಜ್ಮುಲ್ ಹೊಸೈನ್ ಶಾಂಟೊ ಅವರ ಇನ್ನಿಂಗ್ಸ್​ ಬಲದಿಂದ ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ ನಿಗದಿತ ಓವರ್ ಅಂತ್ಯಕ್ಕೆ 8 ವಿಕೆಟ್​ ಕಳೆದುಕೊಂಡು...

ಮುಂದೆ ಓದಿ

ಡೇವಿಡ್ ಮಲನ್ 87: ಇಂಗ್ಲೆಂಡ್ ಹಠಾತ್ ಕುಸಿತ

ಪುಣೆ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ನೆದರ್ಲೆಂಡ್ಸ್‌ ವಿರುದ್ಧ ನಡೆಯುತ್ತಿರುವ ಇಂಗ್ಲೆಂಡ್‌ ತಂಡವು ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿದೆ. ಇತ್ತೀಚಿನ ವರದಿ ಪ್ರಕಾರ, ಇಂಗ್ಲೆಂಡ ತಂಡ...

ಮುಂದೆ ಓದಿ

ಇಂತಹ ಕೆಳಮಟ್ಟದ ಯಾವುದೇ ತಂಡ ಅಥವಾ ಆಟಗಾರನನ್ನು ನೋಡಿಲ್ಲ: ಮ್ಯಾಥ್ಯೂಸ್​ ಅಸಮಾಧಾನ

ನವದೆಹಲಿ: ವಿಶ್ವಕಪ್ ಪಂದ್ಯದಲ್ಲಿ ‘ಟೈಮ್​ ಔಟ್​’ ನೀತಿಯಿಂದ ಎಸೆತ ಎದುರಿಸದೇ ಔಟಾದ ಶ್ರೀಲಂಕಾದ ಬ್ಯಾಟರ್ ಏಂಜೆಲೊ ಮ್ಯಾಥ್ಯೂಸ್​ ಬಾಂಗ್ಲಾದೇಶ​ ತಂಡ ಹಾಗೂ ನಾಯಕ ಶಕೀಬ್​ ಅಲ್​ ಹಸನ್​...

ಮುಂದೆ ಓದಿ

ಟಾಸ್​ ಗೆದ್ದ ಅಫ್ಘಾನ್ ತಂಡದಿಂದ ಬ್ಯಾಟಿಂಗ್​ ಆಯ್ಕೆ

ಮುಂಬೈ : ಮುಂಬೈನ ವಾಂಖೆಡೆ ಮೈದಾನದಲ್ಲಿ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನದ ನಡುವೆ ಪಂದ್ಯ ನಡೆಯುತ್ತಿದೆ. ಇತ್ತೀಚಿನ ವರದಿಯಂತೆ, ಅಫ್ಘಾನಿಸ್ತಾನ ತಂಡ ಒಂದು ವಿಕೆಟ್ ನಷ್ಟಕ್ಕೆ 120 ರನ್‌ ಗಳಿಸಿದೆ....

ಮುಂದೆ ಓದಿ

ಮ್ಯಾಥ್ಯೂಸ್ ಟೈಮ್ ಔಟ್: ಲಂಕೆಗೆ ಆಘಾತ

ನವದೆಹಲಿ: ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸೋಮವಾರ ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ. ಟಾಸ್​ ಗೆದ್ದ ಬಾಂಗ್ಲಾದೇಶ ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ. ಶ್ರೀಲಂಕಾ ಬ್ಯಾಟಿಂಗ್ ಮಾಡುತ್ತಿದ್ದು, ಆರು...

ಮುಂದೆ ಓದಿ

ಲಿಟ್ಲ್ ಮಾಸ್ಟರ್‌ ದಾಖಲೆ ಸರಿಗಟ್ಟಿದ ಚೇಸ್ ಮಾಸ್ಟರ್‌

ಕೋಲ್ಕತ್ತಾ: ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​​ಗೆ ಇಳಿದ ಟೀಮ್​ ಇಂಡಿಯಾ ಪರ ಚೇಸ್ ಮಾಸ್ಟರ್‌ ವಿರಾಟ್ ಕೊಹ್ಲಿ, ತಮ್ಮದೇ ನಾಡಿನ ಸಚಿನ್ ತೆಂಡುಲ್ಕರ್‌ ಅವರ 49 ಶತಕಗಳ...

ಮುಂದೆ ಓದಿ

ಹಾಲಿ ಚಾಂಪಿಯನ್​ ಇಂಗ್ಲೆಂಡಿಗೆ ಮತ್ತೊಂದು ಸೋಲು

ಅಹಮದಾಬಾದ್: ಹಾಲಿ ಚಾಂಪಿಯನ್​ ಇಂಗ್ಲೆಂಡ್​ ಸಾಂಪ್ರದಾಯಿಕ ಎದುರಾಳಿ ಆದ ಆಸ್ಟ್ರೇಲಿಯಾದ ವಿರುದ್ಧ 33 ರನ್​ಗಳಿಂದ ಸೋಲು ಕಂಡಿದೆ. 286ರನ್​ನ ಗುರಿ ಬೆನ್ನಟ್ಟಿದ ಆಂಗ್ಲರು 48.1 ಓವರ್​ಗೆ 253...

ಮುಂದೆ ಓದಿ

ಆಂಗ್ಲರಿಗೆ 287 ರನ್‌ ಟಾರ್ಗೆಟ್‌

ಅಹಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಭಾಗವಾಗಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಮೊದಲು ಬೌಲಿಂಗ್...

ಮುಂದೆ ಓದಿ

ವಿಶ್ವಕಪ್ ಟೂರ್ನಿಯಿಂದ ಹಾರ್ದಿಕ್ ಪಾಂಡ್ಯ ಔಟ್‌…!

ಮುಂಬೈ: ಟೀಮ್ ಇಂಡಿಯಾಗೆ ದೊಡ್ಡ ಆಘಾತ ಉಂಟಾಗಿದೆ. ಹಾರ್ದಿಕ್ ಪಾಂಡ್ಯ ಸಂಪೂರ್ಣ ವಿಶ್ವಕಪ್ ಟೂರ್ನಿಯಿಂದ ಅಧಿಕೃತವಾಗಿ ಹೊರ ಬಿದ್ದಿದ್ದಾರೆ. ಹಾರ್ದಿಕ್ ಪಾಂಡ್ಯ ಚೇತರಿಸಿಕೊಂಡು ಸೆಮಿಫೈನಲ್‌ಗೂ ಮುನ್ನ ತಂಡವನ್ನು...

ಮುಂದೆ ಓದಿ