ಆಯಂಟಿಗುವಾ: ಬಾಂಗ್ಲಾದೇಶ ವಿರುದ್ಧ ಶನಿವಾರ ನಡೆಯುವ ಸೂಪರ್-8 ಪಂದ್ಯಕ್ಕೆ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡುವ ಸಾಧ್ಯತೆ ಇದೆ. ಬಾಂಗ್ಲಾ ಎದುರಿನ ಪಂದ್ಯದಲ್ಲಿ ಶಿವಂ ದುಬೆ ಅವರನ್ನು ಬೆಂಚ್ ಕಾಯಿಸುವುದು ಬಹುತೇಖ ಖಚಿತ. ಐಪಿಎಲ್ನಲ್ಲಿ ಬಿರುಸಿನ ಬ್ಯಾಟಿಂಗ್ ಮೂಲಕ ಅರ್ಧಶತಕ ಬಾರಿಸಿ ಗಮನಸೆಳೆದಿದ್ದ ದುಬೆ, ಟಿ20 ವಿಶ್ವಕಪ್ನಲ್ಲಿ ರನ್ ಗಳಿಸಲು ಪರದಾಟ ನಡೆಸುತ್ತಿದ್ದಾರೆ. ಹೀಗಾಗಿ ಇವರನ್ನು ಕೈ ಬಿಟ್ಟು ಹೊಡಿ-ಬಡಿ ಆಟಕ್ಕೆ ಹೆಸರುವಾಸಿ ಸಂಜು ಸ್ಯಾಮ್ಸನ್ ಅಥವಾ ಯಶಸ್ವಿ ಜೈಸ್ವಾಲ್ ಅವರನ್ನು ಆಡಿಸುವ […]