Saturday, 12th October 2024

ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್: ದ್ವಿತೀಯ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ

ದುಬೈ: ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂತಿಮ ಹಂತಕ್ಕೆ ಬಂದಿದ್ದು, ಐಸಿಸಿ ತಂಡಗಳ ಪರಿಷ್ಕೃತ ಅಂಕಪಟ್ಟಿ ಬಿಡುಗಡೆ ಮಾಡಿದೆ. ಕೊರೊನಾ ಸಾಂಕ್ರಾಮಿಕ ಕಾರಣದಿಂದಾಗಿ ಸ್ಥಗಿತವಾಗಿದ್ದ ಕ್ರಿಕೆಟ್ ಚಟುವಟಿಕೆ ಮತ್ತೆ ಪುನಾರಂಭ ಆಗಿದೆಯಾದರೂ, ಐಸಿಸಿಯ ಮೊಟ್ಟ ಮೊದಲ ಟೆಸ್ಟ್ ಚಾಂಪಿಯನ್ ಷಿಪ್ ಗೆ ತೀವ್ರ ಹಿನ್ನಡೆಯಾಗಿತ್ತು. ಮತ್ತೆ ಟೂರ್ನಿಯ ಸಮಯಾವಧಿ ವಿಸ್ತರಣೆ ಮಾಡಲು ಸಾಧ್ಯವಿಲ್ಲದಿರುವುದರಿಂದ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ಅನ್ನು ಪೂರ್ಣಗೊಳಿಸಲು ನಿರ್ಧರಿಸಿದೆ. ಹೀಗಾಗಿ ತಂಡಗಳು ಗಳಿಸಿರುವ ಅಂಕಗಳ ಆಧಾರದ ಮೇಲೆ ಫೈನಲ್ ತಂಡಗಳ ನಿರ್ಧಾರ ಮಾಡಲು […]

ಮುಂದೆ ಓದಿ