ನವದೆಹಲಿ: ದೆಹಲಿ ಪೊಲೀಸರು ಪ್ರತಿಭಟನಾ ನಿರತ ಕುಸ್ತಿಪಟುಗಳ ಧರಣಿ ಸ್ಥಳವನ್ನು ತೆರವುಗೊಳಿಸಿದ ಒಂದು ದಿನದ ನಂತರ, ಸೋಮವಾರ ಜಂತರ್ ಮಂತರ್ ಹೊರತುಪಡಿಸಿ ನಗರದ ಸೂಕ್ತ ಸ್ಥಳದಲ್ಲಿ ಪ್ರತಿಭಟನೆಗೆ ಅವಕಾಶ ನೀಡುವುದಾಗಿ ಭದ್ರತಾ ಪಡೆ ಹೇಳಿದೆ. ಜಂತರ್ ಮಂತರ್‌ನ ಕೇಂದ್ರ ಸ್ಥಳದಲ್ಲಿ ಕುಸ್ತಿಪಟುಗಳ ಪ್ರತಿಭಟನೆ ನಡೆಯುತ್ತಿತ್ತು. ಆದರೆ ಭಾನುವಾರ ಪ್ರತಿಭಟನಾಕಾರರು ನಮ್ಮ ಬೇಡಿಕೆ ಗಳನ್ನು ತಲುಪಿಸಲು ಪಾರ್ಲಿಮೆಂಟ್‌ಗೆ ಹೋಗಲು ಪ್ರಯತ್ನಿಸಿದರು. ಆದ್ದರಿಂದ ನಾವು ಸ್ಥಳವನ್ನು ತೆರವು ಗೊಳಿಸಿ ಪ್ರತಿಭಟನೆ ಮಾಡದಂತೆ ತಿಳಿಸಿದ್ದೇವೆ ಎಂದು ಉಪ ಪೊಲೀಸ್ ಆಯುಕ್ತ ಹಿಂದಿಯಲ್ಲಿ […]
ನವದೆಹಲಿ: ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ದೆಹಲಿ ರೋಹಿಣಿ ನ್ಯಾಯಾಲಯ ಪ್ರಕರಣ ದಾಖಲಿಸಿ ಕೊಂಡಿದೆ. ಯುವ ಕುಸ್ತಿಪಟು ಕೊಲೆ ಪ್ರಕರಣದಲ್ಲಿ ನ್ಯಾಯಾಲಯ...
ಬಾಗ್‌ಪತ್: ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗಾಗಿ ಬಾಗ್‌ಪತ್‌ನ ಬರೌತ್ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದ ಕುಸ್ತಿಪಟು ಬಬಿತಾ ಫೋಗಟ್ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಚಾರದ ವೇಳೆಯಲ್ಲಿ ಚುನಾವಣಾ...
ನವದೆಹಲಿ: ಯುವ ಕುಸ್ತಿಪಟು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ, ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ರ ನ್ಯಾಯಾಂಗ ಬಂಧನವನ್ನು ಜುಲೈ 9ರವರೆಗೆ ವಿಸ್ತರಿಸಿದೆ....
ನವದೆಹಲಿ: ಯುವ ಕುಸ್ತಿಪಟು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ, ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರ ನ್ಯಾಯಾಂಗ ಬಂಧನವನ್ನು ಜೂ.25 ರವರೆಗೆ ವಿಸ್ತರಿಸಿದೆ....
ನವದೆಹಲಿ: ಕುಸ್ತಿಪಟು ಸಾಗರ್ ಧಂಕರ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರ ಶಸ್ತ್ರಾಸ್ತ್ರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ....
ನವದೆಹಲಿ: ಕೊಲೆ ಪ್ರಕರಣದಲ್ಲಿ ದೆಹಲಿ ಪೊಲೀಸರಿಂದ ಬಂಧಿತರಾದ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಅಮಾನತು ಗೊಳಿಸಲಾಗುವುದು ಎಂದು ಉತ್ತರ ರೈಲ್ವೆ ವಕ್ತಾರರು ಸೋಮವಾರ ತಿಳಿಸಿದ್ದಾರೆ. ಉತ್ತರ ರೈಲ್ವೆಯ...
ನವದೆಹಲಿ : ಕೊಲೆ ಆರೋಪದ ಮೇಲೆ ತಲೆ ಮರೆಸಿಕೊಂಡಿದ್ದ ಕುಸ್ತಿಪಟು ಸುಶೀಲ್ ಕುಮಾರ್ ರನ್ನು ಪೊಲೀಸರು ಬಂಧಿಸಿ ದ್ದಾರೆ. ಜೊತೆಗೆ ಸುಶೀಲ್ ಸಹಾಯಕ ಅಜಯ್ ಎಂಬಾತನನ್ನು ಬಂಧಿಸಿ...