Thursday, 21st November 2024

ಕುಸ್ತಿಪಟು ಸಾಕ್ಷಿ ಮಲಿಕ್‌ ಕುಸ್ತಿಗೆ ವಿದಾಯ

ನವದೆಹಲಿ: ಬ್ರಿಜ್‌ ಭೂಷಣ್‌ ಸಿಂಗ್‌ ಆಪ್ತ ಸಂಜಯ್‌ ಸಿಂಗ್‌ ಭಾರತ ಕುಸ್ತಿ ಫೆಡರೇಷನ್‌ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭಾರತದ ಕುಸ್ತಿಪಟು ಸಾಕ್ಷಿ ಮಲಿಕ್‌ ಕುಸ್ತಿಗೆ ವಿದಾಯ ಘೋಷಿಸಿದ್ದಾರೆ. ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಬ್ಯುಸಿನೆಸ್‌ ಪಾರ್ಟನರ್‌ ಹಾಗೂ ಆಪ್ತ ಸಂಜಯ್‌ ಸಿಂಗ್‌ ಕುಸ್ತಿ ಫೆಡರೇಷನ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ನಾನು ಕುಸ್ತಿ ಪಂದ್ಯಗಳಿಂದ ದೂರವಾಗುತ್ತಿದ್ದೇನೆ ಎಂದು ಕಣ್ಣೀರು ಹಾಕುತ್ತಾ ಘೋಷಿಸಿದರು. ಅಲ್ಲದೇ 2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್‌ನಲ್ಲಿ ಸಾಕ್ಷಿ ಮಲಿಕ್‌ ಕಂಚಿನ ಪದಕ ವಿಜೇತರಾಗಿದ್ದರು. ಕಾಮನ್‌ವೆಲ್ತ್‌, ಏಷ್ಯನ್‌ ಗೇಮ್ಸ್‌ […]

ಮುಂದೆ ಓದಿ

ಕುಸ್ತಿ ಪಂದ್ಯಾವಳಿಗೆ ಅಕ್ಟೋಬರ್ 15 ರಂದು ಅದ್ದೂರಿ ಚಾಲನೆ

ಮೈಸೂರು: ಮೈಸೂರು ದಸರಾ ಉದ್ಘಾಟನೆ ಆಗಲಿದೆ. ಹಾಗೆಯೇ, ನಾಡ ಕುಸ್ತಿಗೆ ಅಖಾಡ ಸಿದ್ದ ಮಾಡಲಾಗಿದೆ. ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಅರಿಶಿಣ, ಪಚ್ಚ ಕರ್ಪೂರ ಸೇರಿ ಹಲವು...

ಮುಂದೆ ಓದಿ

ನಮ್ಮ ಹೋರಾಟ ಕಾನೂನಾತ್ಮಕ: ಪ್ರತಿಭಟನಾನಿರತ ಕುಸ್ತಿಪಟುಗಳ ಘೋಷಣೆ

ನವದೆಹಲಿ: ಭಾರತೀಯ ಕುಸ್ತಿಪಟು ಒಕ್ಕೂಟದ ಅಧ್ಯಕ್ಷ ಬ್ರುಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆಯಲು ಕುಸ್ತಿಪಟುಗಳು ನಿರ್ಧರಿಸಿದ್ದು, ನಮ್ಮ ಹೋರಾಟ ಕಾನೂನಾತ್ಮಕವಾಗಿರುತ್ತದೆ ಎಂದು ಘೋಷಿಸಿದ್ದಾರೆ....

ಮುಂದೆ ಓದಿ

‘ಕಾಂಗ್ರೆಸ್ ನ ಕೈಗೊಂಬೆಗಳು’: ಬಬಿತಾ ಫೋಗಟ್ ವಾಗ್ದಾಳಿ

ನವದೆಹಲಿ: ಪ್ರತಿಭಟನಾನಿರತ ಕುಸ್ತಿಪಟುಗಳ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಕುಸ್ತಿಪಟು ಹಾಗೂ ಬಿಜೆಪಿ ನಾಯಕಿ ಬಬಿತಾ ಫೋಗಟ್, ಅವರನ್ನು ‘ಕಾಂಗ್ರೆಸ್ ನ ಕೈಗೊಂಬೆಗಳು’ ಎಂದು ಹೇಳಿದ್ದಾರೆ....

ಮುಂದೆ ಓದಿ

ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆ: ಕುಸ್ತಿಪಟುಗಳ ಬಂಧನ

ನವದೆಹಲಿ: ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಲು ಯತ್ನಿಸಿದ ಒಲಿಂಪಿಯನ್‌ಗಳು ಮತ್ತು ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿ ಯನ್‌ಗಳು ಸೇರಿದಂತೆ ಭಾರತದ ಅಗ್ರಮಾನ್ಯ ಕುಸ್ತಿಪಟುಗಳನ್ನು ಬಂಧಿಸಲಾಗಿದೆ. ಲೈಂಗಿಕ...

ಮುಂದೆ ಓದಿ

ಅಪ್ರಾಪ್ತ ಮಹಿಳಾ ಕುಸ್ತಿಪಟುವಿನಿಂದ ಲೈಂಗಿಕ ಕಿರುಕುಳ ಆರೋಪ

ನವದೆಹಲಿ: ಭಾರತೀಯ ಕುಸ್ತಿ ಪ್ರಾಧಿಕಾರದ (ಡಬ್ಲ್ಯುಎಫ್ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಅಪ್ರಾಪ್ತ...

ಮುಂದೆ ಓದಿ

ಸರ್ಕಾರವು ಸಂಸದ ಬ್ರಿಜ್ ಭೂಷಣ್ ರಕ್ಷಣೆ ಮಾಡುವ ಕೆಲಸ ಏಕೆ ಮಾಡುತ್ತಿದೆ?

ನವದೆಹಲಿ: ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಲವಾರು ಅಥ್ಲೀಟ್ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು...

ಮುಂದೆ ಓದಿ

ಎರಡನೇ ದಿನವೂ ಮುಂದುವರೆದ ಕುಸ್ತಿಪಟುಗಳ ಪ್ರತಿಭಟನೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಎರಡನೇ ದಿನವೂ ದೇಶದ ಕುಸ್ತಿಪಟುಗಳ ಪ್ರತಿಭಟನೆ ಮುಂದುವರೆದಿದೆ. ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಫೆಡರೇಶನ್‌ನ ಮುಖ್ಯಸ್ಥ ಮತ್ತು ಹಲವು...

ಮುಂದೆ ಓದಿ

ಕುಸ್ತಿಪಟು ಖಾಶಾಬಾ ದಾದಾಸಾಹೇಬ್ ಜಾಧವ್’ಗೆ ವಿಶೇಷ ಡೂಡಲ್ ಗೌರವ

ನವದೆಹಲಿ: ಭಾರತದ ಸಾರ್ವಕಾಲಿಕ ಶ್ರೇಷ್ಠ ಕುಸ್ತಿಪಟು ಖಾಶಾಬಾ ದಾದಾಸಾಹೇಬ್ ಜಾಧವ್ ಅವರ 97ನೇ ಜಯಂತಿಗೆ ಗೂಗಲ್, ವಿಶೇಷ ಡೂಡಲ್  ಪ್ರದರ್ಶಿಸುವ ಮೂಲಕ ಗೌರವ ಸಲ್ಲಿಸಿದೆ. 1952ರ ಹೆಲ್ಸಿಂಕಿಯಲ್ಲಿ...

ಮುಂದೆ ಓದಿ

ಭಜರಂಗ ಪುನಿಯಾ ಅದ್ಭುತವಾಗಿ ಹೋರಾಡಿದ್ದಾರೆ: ಪ್ರಧಾನಿ ಅಭಿನಂದನೆ

ನವದೆಹಲಿ: ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಬಜರಂಗ್ ಪುನಿಯಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರ ವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ. ಕಂಚಿನ...

ಮುಂದೆ ಓದಿ