Saturday, 4th January 2025

WTC 2025 final: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ಪ್ರವೇಶಿಸಿದ ದಕ್ಷಿಣ ಆಫ್ರಿಕಾ

WTC 2025 final: ಭಾನುವಾರ ಮುಕ್ತಾಯ ಕಂಡ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ರೋಚಕ 2 ವಿಕೆಟ್‌ಗಳ ಗೆಲುವು ಸಾಧಿಸುವುದರೊಂದಿಗೆ ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶಿಸಿತು. ಇನ್ನೊಂದು ಪಂದ್ಯ ಸೋತರೂ ಕೂಡ ಹರಿಣ ಪಡೆಗೆ ಯಾವುದೇ ನಷ್ಟ ಸಂಭವಿಸದು.

ಮುಂದೆ ಓದಿ