ಕೇಪ್ ಟೌನ್: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿ, ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಜಿಗಿದಿದೆ. ಕೇವಲ ಎರಡೇ ದಿನಗಳಲ್ಲಿ ಆತಿಥೇಯರನ್ನು ಬಗ್ಗು ಬಡಿಯುವ ಮೂಲಕ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರ ಸ್ಥಾನಕ್ಕೆ ಏರಿಕೆ ಕಂಡಿದೆ. ಮೊದಲ ಟೆಸ್ಟ್ ಸೋಲಿನ ನಂತರ ಟೀಂ ಇಂಡಿಯಾ ಟಾಪ್ 3ರಲ್ಲಿಯೂ ಇರಲಿಲ್ಲ. […]