Sunday, 24th September 2023

ಕೋಮು ಪ್ರಚೋದನೆ ಭಾಷಣ ಪ್ರಕರಣ: ಸ್ವಾಮಿ ದೋಷಿ ಎಂದು ತೀರ್ಪು

ಯಾದಗಿರಿ: ಕೋಮು ಪ್ರಚೋದನೆ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂದೋಲದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ. 2015ರಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಆರೋಪ ದಡಿಯಲ್ಲಿ ಆಂದೋಲಾ ಶ್ರೀ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕಣಕ್ಕೆ ಸಂಬಂಧಿಸಿದಂತೆ ಇಂದು ಯಾದಗಿರಿಯ ಸಿವಿಲ್ ಕೋರ್ಟ್ ನ್ಯಾಯಾಧೀಶ ರವೀಂದ್ರ ಹೊನೋಲೆ​ ಅವರು, ಸಿದ್ದಲಿಂಗ ಸ್ವಾಮಿಯನ್ನು ದೋಷಿ ಎಂದು ತೀರ್ಪು ನೀಡಿದ್ದಾರೆ.ದೋಷಿಯ ಹಿನ್ನಲೆಯ ವರದಿ ನೀಡುವಂತೆ ಪ್ರೊಬೇಷನರಿ […]

ಮುಂದೆ ಓದಿ

ಗುಂಡು ಹಾರಿಸಿ ಸ್ವಾಗತ: ಪಿಎಸ್‌ಐ ಸೇರಿದಂತೆ ನಾಲ್ವರ ಅಮಾನತು

ಯಾದಗಿರಿ : ಬಿಜೆಪಿ ಜನಾಶೀರ್ವಾದ ಯಾತ್ರೆ ಸಂದರ್ಭದಲ್ಲಿ ಕೇಂದ್ರ ಸಚಿವ ಬಗವಂತ ಕೂಬಾ ಅವರನ್ನು ನಾಡ ಬಂದೂಕಿನ ಮೂಲಕ ಗುಂಡು ಹಾರಿಸಿ, ಸ್ವಾಗತಿಸಿದ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದ...

ಮುಂದೆ ಓದಿ

ಹಬ್ಬದ ದಿನವೇ ಮಟನ್ ವ್ಯಾಪಾರಿ ಹತ್ಯೆ

ಯಾದಗಿರಿ: ಈದ್ ಹಬ್ಬದ ದಿನವೇ ಶಾಹಪುರ ತಾಲೂಕಿನ ಗೂಗಿ ಗ್ರಾಮದಲ್ಲಿ ದುಷ್ಕರ್ಮಿಗಳು ನೆತ್ತರು ಹರಿಸಿದ್ದಾರೆ. ಬುಧವಾರ ಮೋಟಾರ್ ಬೈಕ್ ನಲ್ಲಿ ಬರುತ್ತಿದ್ದ ಖಾಸಿಂಸಾಬ್ ಚೌದ್ರಿ (50 ವ)...

ಮುಂದೆ ಓದಿ

ಕೃಷಿ ಹೊಂಡಕ್ಕೆ ಹಾರಿ ಆರು ಮಂದಿ ಆತ್ಮಹತ್ಯೆ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಘೋರ ದುರಂತ ಸಂಭವಿಸಿದೆ. ಒಂದೇ ಕುಟುಂಬದ ಆರು ಮಂದಿ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲ ಭಾದೆ...

ಮುಂದೆ ಓದಿ

ಯುಗಾದಿ ಹಬ್ಬ ಆಚರಿಸಲು ಊರಿಗೆ ತೆರಳಬೇಕಿದ್ದವರು ಮರಣಶಯ್ಯೆಗೆ

ಯಾದಗಿರಿ: ಸಾರಿಗೆ ಮುಷ್ಕರದಿಂದ ಬಸ್ ಗಳಿಗೆ ಪರದಾಟ, ಮತ್ತೊಂದೆಡೆ ಯುಗಾದಿ ಹಬ್ಬದ ಸಡಗರಕ್ಕಾಗಿ ಊರಿಗೆ ಹೋಗುವ ಸಂಭ್ರಮದಲ್ಲಿದ್ದವರು ಯಾದಗಿರಿಯಲ್ಲಿ ಬಸ್ ಗೆ ಕಾಯುತ್ತಿದ್ದ ವೇಳೆ ಸಿಮೆಂಟ್ ಲಾರಿಗೆ...

ಮುಂದೆ ಓದಿ

ಯಾದಗಿರಿ ನಗರಸಭೆ ಉಪ ಚುನಾವಣೆ: ಮಂದ ಮತದಾನ

ಯಾದಗಿರಿ: ಜೆಡಿಎಸ್ ಸದಸ್ಯೆ ನಿಧನರಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಸೋಮವಾರ ಉಪ ಚುನಾವಣೆ ನಡೆಯುತ್ತಿದೆ. ನಗರದ ಅಸರ್ ಮೊಹಲ್ಲಾದ ಶ್ರೀ ಸಾಯಿ ಶಾಲೆಯಲ್ಲಿ ಮತದಾನ ನಡೆಯುತ್ತಿದೆ. ಹೋಳಿ ಹಬ್ಬದ...

ಮುಂದೆ ಓದಿ

ಭಾರತ್ ಬಂದ್: ಯಾದಗಿರಿಯಲ್ಲಿ ಪ್ರತಿಭಟನೆ

ಯಾದಗಿರಿ: ಭಾರತ್ ಬಂದ್ ಅಂಗವಾಗಿ ಮಂಗಳವಾರ ನಗರದ ಹೊಸ ಬಸ್ ನಿಲ್ದಾಣ ಬಳಿ ರೈತ, ಕಾರ್ಮಿಕ, ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳ...

ಮುಂದೆ ಓದಿ

error: Content is protected !!