Sunday, 24th September 2023

ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಶಹಾಪುರ (ಯಾದಗಿರಿ): ತಾಲ್ಲೂಕಿನ ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪಿನ ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟದ ಅವಘಡದಿಂದ ಬುಧವಾರ ಮತ್ತಿಬ್ಬರು ಮೃತಪಟ್ಟಿದ್ದಾರೆ.‌ ಭೀಮರಾಯ ಶಿವಪ್ಪ ಮರ್ಸ (78), ಮಲ್ಲಣ್ಣ ಹಳ್ಳದ (28) ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಫೆ.25 ರಂದು ಆಧ್ಯಾ (3), ಮಹಾಂತೇಶ (15 ತಿಂಗಳ‌ಮಗು), ನಿಂಗಮ್ಮ (86) ಮೃತಪಟ್ಟಿದ್ದರು. ನಂತರ ಗಂಗಮ್ಮ (45), ಶ್ವೇತಾ (6) ಮೃತಪಟ್ಟಿದ್ದರು. ದೋರನಹಳ್ಳಿಯಲ್ಲಿ ನಿವೃತ್ತ ನೌಕರ ಸಾಯಬಣ್ಣ ಹಗರಟಿಗಿ ಅವರ ಮನೆಯಲ್ಲಿ ಸೀಮಂತ ಕಾರ್ಯ ಕ್ರಮ ನಡೆಯುವ ವೇಳೆ ಗ್ಯಾಸ್ […]

ಮುಂದೆ ಓದಿ

ಕಲುಷಿತ ನೀರು ಸೇವಿಸಿ 200ಕ್ಕೂ ಹೆಚ್ಚು ಜನ ಅಸ್ವಸ್ಥ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಮಾಚಗುಂಡಾಳ್‌ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 200ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. ಕಲುಷಿತ ನೀರು ಸೇವಿಸಿದ ಪರಿಣಾಮ ಮಕ್ಕಳು, ಹಿರಿಯರು ಸೇರಿ...

ಮುಂದೆ ಓದಿ

ಯಾದಗಿರಿ ಬ್ರೇಕಿಂಗ್‌: ಮಹಿಳೆ ಮೇಲೆ ಅಮಾನವೀಯ ದೌರ್ಜನ್ಯ, ವಿಕೃತಿ

ಯಾದಗಿರಿ: ಯಾದಗಿರಿ ಜಿಲ್ಲೆಯಲ್ಲಿ ರಾತ್ರಿ ವೇಳೆಯಲ್ಲಿ ಮಹಿಳೆಯ ಮೇಲೆ ಅಮಾನವೀಯವಾಗಿ ದೌರ್ಜನ್ಯ ನಡೆಸಲಾಗಿದೆ. ಮಹಿಳೆಯನ್ನು ಬೆತ್ತಲೆಗೊಳಿಸಿ ಕಬ್ಬಿನ ಜಲ್ಲೆಯಿಂದ ಥಳಿಸಲಾಗಿದ್ದು, ಅಂಗಾಂಗಗಳನ್ನು ಮುಟ್ಟಿ ವಿಕೃತವಾಗಿ ವರ್ತಿಸಿದ್ದಾರೆ. ನಾಲ್ಕೈದು...

ಮುಂದೆ ಓದಿ

error: Content is protected !!