Thursday, 28th March 2024

ತೆಂಕುತಿಟ್ಟು ಯಕ್ಷಗಾನದ ಭಾಗವತ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ

ಮಂಗಳೂರು: ತೆಂಕುತಿಟ್ಟು ಯಕ್ಷಗಾನದ ಭಾಗವತ ಪದ್ಯಾಣ ಗಣಪತಿ ಭಟ್ ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಕೆಲವು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬಳಿಕ ಚೇತರಿಸಿ ಕೊಂಡು ಮನೆಗೆ ಮರಳಿದ್ದರು. ಮಂಗಳವಾರ ಬೆಳಿಗ್ಗೆ 7.30ಕ್ಕೆ ಹೃದಯಾಘಾತಕ್ಕೊಳಗಾಗಿ ನಿಧನರಾದರು ಎಂದು ಮೂಲಗಳು ತಿಳಿಸಿವೆ. ಗಣಪತಿ ಭಟ್ಟರು ಸುಮಾರು 4 ದಶಕಗಳಿಗೂ ಹೆಚ್ಚು ಕಾಲ ಯಕ್ಷರಂಗದಲ್ಲಿ ಭಾಗವತರಾಗಿ ಮೆರೆದಿದ್ದರು. ಸುರತ್ಕಲ್, ಕರ್ನಾಟಕ, ಹೊಸನಗರ, ಎಡ ನೀರು, ಹನುಮಗಿರಿ ಸೇರಿದಂತೆ ಹಲವು ವ್ಯವಸಾಯಿ ಯಕ್ಷಗಾನ […]

ಮುಂದೆ ಓದಿ

ಹಿರಿಯ ಯಕ್ಷಗಾನ ಕಲಾವಿದ ಸಂಪಾಜೆ ಶೀನಪ್ಪ ರೈ ನಿಧನ

ಮಂಗಳೂರು: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ಸಂಪಾಜೆ ಶೀನಪ್ಪ ರೈ ಅವರು ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶೀನಪ್ಪ ರೈ ಅವರು ಮಂಗಳೂರಿನ ಪುತ್ರನ ಮನೆಯಲ್ಲಿ...

ಮುಂದೆ ಓದಿ

ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ಅರ್ಥಧಾರಿ ಹಾಗೂ ಪ್ರಸಂಗ ಕರ್ತೃಗಳೂ ಆಗಿದ್ದ ಪ್ರೊ.ಹೆಗಡೆ...

ಮುಂದೆ ಓದಿ

ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ನಿಧನಕ್ಕೆ ಡಿಸಿಎಂ ಸವದಿ ಸಂತಾಪ

ಬೆಂಗಳೂರು: ಯಕ್ಷಗಾನ ಕಲಾವಿದ ಮತ್ತು ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿದ್ದ ಪ್ರೊಫೆಸರ್ ಎಂ.ಎ. ಹೆಗಡೆ, ದಂಟಕಲ್ ಅವರು ನಿಧನರಾದ ಸುದ್ದಿ ಕೇಳಿ ನನಗೆ ದಿಗ್ಭ್ರಮೆಯಾಯಿತು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ...

ಮುಂದೆ ಓದಿ

ಪ್ರೊ.ಎಂ.ಎ.ಹೆಗಡೆ ನಿಧನಕ್ಕೆ ಸಚಿವ ಲಿಂಬಾವಳಿ ತೀವ್ರ ಶೋಕ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ, ಹಿರಿಯ ವಿದ್ವಾಂಸ ಪ್ರೊಫೆಸರ್ ಎಂ.ಎ.ಹೆಗಡೆ ಅವರ ನಿಧನಕ್ಕೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ...

ಮುಂದೆ ಓದಿ

ಧರ್ಮಸ್ಥಳ ಮೇಳದ ಹಿರಿಯ ಕಲಾವಿದ ಡಾ.ಶ್ರೀಧರ ಭಂಡಾರಿ ನಿಧನ

ಪುತ್ತೂರು: ಧರ್ಮಸ್ಥಳ ಮೇಳದ ಹಿರಿಯ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,  ಡಾ.ಶ್ರೀಧರ ಭಂಡಾರಿ(73) ವರ್ಷ ಪುತ್ತೂರು ಅವರು ನಿಧನರಾದರು. ಯಕ್ಷಗರಂಗದ ಸಿಡಿಲಮರಿ ಎಂದು ಹೆಸರು ಗಳಿಸಿದ್ದ...

ಮುಂದೆ ಓದಿ

ಯಕ್ಷಗಾನದ ಸ್ತ್ರೀವೇಷಧಾರಿ ವಂಡ್ಸೆ ನಾರಾಯಣ ಗಾಣಿಗ ನಿಧನ

ಕುಂದಾಪುರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನದ ಹಿರಿಯ ಸ್ತ್ರೀವೇಷಧಾರಿ ವಂಡ್ಸೆ ನಾರಾಯಣ ಗಾಣಿಗ ಸೋಮವಾರ ನಿಧನ ಹೊಂದಿದರು. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರಿನ ವಂಡ್ಸೆ ಗ್ರಾಮದ...

ಮುಂದೆ ಓದಿ

ಹವ್ಯಾಸ ಕಲೆಯಾಗಿ ಯಕ್ಷಗಾನ

ಬಳಕೂರು ವಿ ಎಸ್ ನಾಯಕ ಎಲ್ಲೆಲ್ಲೂ ಸೊಬಗಿದೆ ಎಲ್ಲೆಲ್ಲೂ ಸೊಗಸಿದೆ – ಈ ಯಕ್ಷಗಾನದ ಹಾಡನ್ನು ಕೇಳಿದರೆ ಸಾಕು ಒಂದು ಕ್ಷಣ ನಮ್ಮ ಮನಸ್ಸು ಅತ್ತ ಕಡೆಗೆ...

ಮುಂದೆ ಓದಿ

ಯಕ್ಷಗಾನ ಸಾಹಿತ್ಯಕ್ಕೆ ಸಾಹಿತ್ಯ ಮೌಲ್ಯ ಯಾಕಿಲ್ಲ?

ಅಭಿವ್ಯಕ್ತಿ ರವಿ ಮಡೋಡಿ ಯಕ್ಷಗಾನವೆಂದರೆ ನಮಗೆ ನೆನಪಾಗುವುದು ಚಂಡೆ ಮದ್ದಲೆಗಳ ನಿನಾದ, ಭಾಗವತರ ಶೃತಿಬದ್ಧ ಹಾಡುಗಾರಿಕೆ, ಬಣ್ಣಗಳಲ್ಲಿ ಮೂಡುವ ಪಾತ್ರಗಳು, ಆಕರ್ಷಕವೆನಿಸುವ ವೇಷಭೂಷಣ, ಮಾತುಗಾರಿಕೆಯ ಸೊಗಸು, ಮನೋಲ್ಲಾಸ...

ಮುಂದೆ ಓದಿ

ಮುಗಿದ ಸಾಮಗ ಯುಗ

ವಿದೇಶವಾಸಿ ಕಿರಣ್ ಉಪಾಧ್ಯಾಯ ಬಹ್ರೈನ್ ಈ ಕೋವಿಡ್ ಮಹಾಮಾರಿ ಇನ್ನೂ ಎಷ್ಟು ಜನರನ್ನು ಬಲಿ ತೆಗೆದುಕೊಳ್ಳಲಿಕ್ಕಿದೆಯೋ ಏನೋ? ಈ ಚೀನಾ ವೈರಸ್ಸಿನ ಕರಾಳ ಮುಷ್ಟಿಯಲ್ಲಿ ಇನ್ನೂ ಅದೆಷ್ಟು...

ಮುಂದೆ ಓದಿ

error: Content is protected !!