Wednesday, 23rd October 2024

ಯಾಸ್ ಚಂಡಮಾರುತ: ಒಡಿಶಾಗೆ 1000 ಸಾವಿರ ಕೋ., ಪ.ಬಂಗಾಳ, ಜಾರ್ಖಂಡ್‌ಗೆ ತಲಾ 500 ಕೋ. ರೂ. ಪರಿಹಾರ

ನವದೆಹಲಿ: ಯಾಸ್ ಚಂಡಮಾರುತ ಪರಿಹಾರ ಕಾರ್ಯಗಳಿಗಾಗಿ ಪ್ರಧಾನಿ ಮೋದಿ ಶುಕ್ರವಾರ ಒಂದು ಸಾವಿರ 1000 ಕೋಟಿ ರೂ. ಒಡಿಶಾಗೆ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ಗೆ ತಲಾ 500 ಕೋಟಿ ರೂ.ಗಳನ್ನು ನೀಡಲಾಗುವುದು ಎಂದಿದ್ದಾರೆ. ಹಾನಿಯ ಆಧಾರದ ಮೇಲೆ ಹಣ ಬಿಡುಗಡೆ ಮಾಡಲಾಗುವುದು. ಕೇಂದ್ರವು ನಿಯೋಜಿಸಿರುವ ಜಡ-ಮಂತ್ರಿಮಂಡಲದ ತಂಡವು ಮೌಲ್ಯಮಾಪನ ಮಾಡುತ್ತದೆ. ಮೃತ ವ್ಯಕ್ತಿಯ ಸಂಬಂಧಿಕರಿಗೆ 2 ಲಕ್ಷ ರೂ. ಮತ್ತು ಚಂಡ ಮಾರುತದಲ್ಲಿ ಗಂಭೀರವಾಗಿ ಗಾಯ ಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದರು. ಯಾಸ್ ಚಂಡಮಾರುತದಿಂದ ಉಂಟಾಗುವ […]

ಮುಂದೆ ಓದಿ

ನಾಳೆ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆ

ನವದೆಹಲಿ: ಯಾಸ್ ಚಂಡಮಾರುತಕ್ಕೆ ತುತ್ತಾಗಿರುವ ಪಶ್ಚಿಮ ಬಂಗಾಳ ಹಾಗೂ ಒಡಿಶಾ ರಾಜ್ಯಗಳಿಗೆ ತೆರಳಿ ಹಾನಿಗೊಳಗಾಗಿ ರುವ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ವೈಮಾನಿಕ ಸಮೀಕ್ಷೆ...

ಮುಂದೆ ಓದಿ

’ಯಾಸ್’ ದುರ್ಬಲ : 15 ಲಕ್ಷ ಜನರ ಸ್ಥಳಾಂತರ, ಲಕ್ಷಕ್ಕೂ ಹೆಚ್ಚು ಮನೆ ಹಾನಿ

ನವದೆಹಲಿ: ಯಾಸ್ ಚಂಡಮಾರುತವು ಗಂಟೆಗೆ 130-140 ಕಿ.ಮೀ ವೇಗದಲ್ಲಿ ಬೀಸಿದ ಗಾಳಿಯೊಂದಿಗೆ ಬಾಲಸೋರ್‌ನಿಂದ ದಕ್ಷಿಣಕ್ಕೆ 20 ಕಿ.ಮೀ ದೂರದಲ್ಲಿರುವ ಉತ್ತರ ಒಡಿಶಾ ಕರಾವಳಿಯನ್ನು ದಾಟಿದೆ. ಮಧ್ಯಾಹ್ನ ಬಾಲಸೋರ್‌ನಿಂದ...

ಮುಂದೆ ಓದಿ

ಯಾಸ್‌ ಭೀತಿ: 25 ರೈಲುಗಳ ಸಂಚಾರ ರದ್ದು

ನವದೆಹಲಿ : ಯಾಸ್ ಚಂಡಮಾರುತದಿಂದಾಗಿ ಮುಂಜಾಗೃತಾ ಕ್ರಮವಾಗಿ ಮೇ 24 ರಿಂದ ಮೇ 29ರ ನಡುವೆ 25 ರೈಲುಗಳನ್ನು ರದ್ದುಗೊಳಿಸಲಾಗಿದೆ. ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಶನಿವಾರ ಬೆಳಿಗ್ಗೆ...

ಮುಂದೆ ಓದಿ

ಯಾಸ್‌ ಚಂಡಮಾರುತಕ್ಕೆ ಸೆಡ್ಡು ಹೊಡೆಯಲು ಸರ್ವಸಿದ್ದತೆ

ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಉಂಟಾಗಿರುವ ಯಾಸ್ ಚಂಡಮಾರುತ ಮೇ26 ರಂದು ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸುವ ಸಾಧ್ಯತೆಯಿದ್ದು, ಭಾರತೀಯ ನೌಕಾಪಡೆಯ ನಾಲ್ಕು ನೌಕೆಗಳನ್ನು ಸರ್ವ ಸನ್ನದ್ಧ...

ಮುಂದೆ ಓದಿ