ಬೆಂಗಳೂರು: ಸ್ಯಾಂಡಲ್‌ವುಡ್ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಆ್ಯಕ್ಷನ್ ಕಟ್ ಹೇಳಿರುವ ‘ಕೆಜಿಎಫ್’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬದಲಾಗಿ, ‘ಕೆಜಿಎಫ್ 2’ ಸಿನಿಮಾದ ಬಳಿಕ ಗ್ಲೋಬಲ್ ಸ್ಟಾರ್ ಆದ ಯಶ್ (Yash) ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತಿಯನ್ನು ವಿಶ್ವಾದ್ಯಂತ ಪಸರಿಸಿದ ಯಶ್‌ಗೆ ಬುಧವಾರ (ಜ. 8) ಹುಟ್ಟುಹಬ್ಬದ ಸಂಭ್ರಮ (Yash Birthday). ಈ ಹಿನ್ನೆಲೆಯಲ್ಲಿ ಅವರ ಮುಂಬರುವ ‘ಟಾಕ್ಸಿಕ್’ (Toxic) ಚಿತ್ರದ ಟೀಸರ್ ರಿಲೀಸ್ ಆಗಿದೆ. ಯಶ್ […]