ನವದೆಹಲಿ: ಯುವಜನತೆಯನ್ನೇ ಕೇಂದ್ರಿಕರಿಸಿರುವ ಪಾನೀಯ ಬ್ರ್ಯಾಂಡ್ ಪೆಪ್ಸಿ ಮಂಗಳವಾರ ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ಮೆಗಾಸ್ಟಾರ್ ಯಶ್ ಅವರನ್ನು ನೇಮಿಸಿಕೊಂಡಿದೆ. ಯಶ್ ನಟನೆಯ ಕೆಜಿಎಫ್ ಸಿನಿಮಾ, ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಯಶಸ್ಸನ್ನು ಕಂಡಿದೆ. ಈ ಮೂಲಕ ಯಶ್ ಎಲ್ಲಾ ಎಲ್ಲೆಗಳನ್ನು ಮೀರಿ ಎಲ್ಲೆಡೆ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಪೆಪ್ಸಿಯ ರಾಯಭಾರಿ ಯಾಗಿರುವುದಕ್ಕೆ ಉತ್ಸಾಹ ಹಂಚಿಕೊಂಡ ಯಶ್, ‘ನಾನು ಪೆಪ್ಸಿಯೊಂದಿಗೆ ತೊಡಗಿಸಿ ಕೊಳ್ಳಲು ಮತ್ತು ಬ್ರಾಂಡ್ನ ಮುಖವಾಗಿ ಅವರೊಂದಿಗೆ ಸೇರಲು ಉತ್ಸುಕನಾಗಿದ್ದೇನೆ. ನಾನು ಜೀವನವನ್ನು ಪೂರ್ಣವಾಗಿ ಜೀವಿಸುತ್ತೇನೆ ಎಂದಿದ್ದಾರೆ. ಯಶ್ ಕನ್ನಡ […]
ಬೆಂಗಳೂರು: ಯಶ್ ಅಭಿನಯದ ಕೆಜಿಎಫ್ ತಾತಾ ಅಂತಲೇ ಖ್ಯಾತ ನಟ ಕೃಷ್ಣ ಜಿ ರಾವ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. KGF ,...
ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ‘ದಂಗಲ್’ ಸಿನಿಮಾ 387.38 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ 2ನೇ ಸ್ಥಾನದಲ್ಲಿತ್ತು. ಈಗ ಎಲ್ಲ ನಿರೀಕ್ಷೆ ಳನ್ನೂ ಮೀರಿ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ...
ಪ್ರಶಾಂತ್.ಟಿ.ಆರ್ ಪ್ರಶಾಂತ್ ನೀಲ್ ಮನದಾಳದ ಮಾತು ಸ್ಯಾಂಡಲ್‌ವುಡ್‌ನಲ್ಲಿ ಕೆಜಿಎಫ್ ಕನ್ನಡ ಚಿತ್ರರಂಗದ ದಿಕ್ಕನ್ನೇ ಬದಲಿಸಿತು. ಕನ್ನಡಕ್ಕೆ ಸೀಮಿತವಾಗದೆ, ಪ್ಯಾನ್ ಇಂಡಿಯಾ ಸಿನಿಮಾವಾಗಿ ಮೂಡಿ ಬಂದಿತು. ಇಡೀ ಭಾರತೀಯ...
ಮಂಗಳೂರು: ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ...
ಬೆಂಗಳೂರು: ಸ್ಯಾಂಡಲ್ ವುಡ್‌ನ ಪ್ರತಿಭಾವಂತ ನಿರ್ದೇಶಕರುಗಳಲ್ಲಿ ಪ್ರದೀಪ್ ರಾಜ್ ಒಬ್ಬರು. ಯಶ್ ಅಭಿನಯದ “ಕಿರಾತಕ” ಮತ್ತು ದುನಿಯಾ ವಿಜಯ್ ಅಭಿನಯದ ರಜಿನಿಕಾಂತ ಸಿನಿಮಾಗಳನ್ನು ನಿರ್ದೇಶಿಸಿದ್ದರು. ಪ್ರದೀಪ್ ರಾಜ್...
ಬೆಂಗಳೂರು: ಸ್ಯಾಂಡಲ್ ವುಡ್ ನ ಕಪಲ್ ಯಶ್ ಮತ್ತು ರಾಧಿಕಾ ಪಂಡಿತ್ ಗುರುವಾರ ಐದನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಈ ಜೋಡಿ 2016ರ ಡಿಸೆಂಬರ್ 9ರಂದು ವಿವಾಹವಾಗಿದ್ದರು. ಮೊಗ್ಗಿನ ಮನಸು...
ಬೆಂಗಳೂರು: ರಾಕಿಂಗ್ ಸ್ಟಾರ್ ನಟ ಯಶ್ ಪತ್ನಿ ಹಾಗೂ ನಟಿ ರಾಧಿಕಾ ಪಂಡಿತ್ ಭಾನುವಾರ ತಮ್ಮ 37ನೇ ಹುಟ್ಟುಹಬ್ಬದ ಸಂಭ್ರಮ ದಲ್ಲಿದ್ದಾರೆ. ನಟಿ ರಾಧಿಕಾ ಪಂಡಿತ್ ಆರಂಭದಲ್ಲಿ ಸುಮಂಗಲಿ...
ಬೆಂಗಳೂರು: ಮುಂಬರುವ ಜುಲೈ 16 ರಂದು ವಿಶ್ವದಾದ್ಯಂತ KGF-2 ಸಿನಿಮಾ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ (2018)ಚಿತ್ರದ ಮುಂದುವರಿದ ಭಾಗವಾಗಿ ಕೆಜಿಎಫ್...
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನ ಇಂದು. ಬಹು ನಿರೀಕ್ಷೆಯ ‘ಕೆಜಿಎಫ್ 2’ಚಿತ್ರದ ಟೀಸರ್ ಕೂಡ ಬಿಡುಗಡೆ ಮಾಡಿದ್ದಾರೆ. ಸ್ಯಾಂಡಲ್ ವುಡ್ ನ ಸಾಕಷ್ಟು ಸಿನಿಮಾ...