Sunday, 8th September 2024

ಭಾರತ ಇನ್ನಿಂಗ್ಸ್, 141 ರನ್‌ಗಳ ಗೆಲುವು

ಡೊಮಿನಿಕಾ: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಮತ್ತು 141 ರನ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 150 ರನ್​ಗಳಿಗೆ ಸರ್ವಪತನ ಕಂಡಿತ್ತು. ಇದಕ್ಕೆ ಉತ್ತರವಾಗಿ ಭಾರತ ಮೊದಲ ಇನಿಂಗ್ಸ್‌ನಲ್ಲಿ ಐದು ವಿಕೆಟ್‌ಗೆ 421 ರನ್​ ಗಳಿಸಿ ಡಿಕ್ಲೇರ್ ನೀಡುವ ಮೂಲಕ 271 ರನ್‌ಗಳ ಮುನ್ನಡೆ ಸಾಧಿಸಿತು. ಎರಡನೇ […]

ಮುಂದೆ ಓದಿ

error: Content is protected !!