Thursday, 19th September 2024

ಮಾಜಿ ಕ್ರಿಕೆಟಿಗ ಯಶ್’ಪಾಲ್ ಶರ್ಮಾ ಇನ್ನಿಲ್ಲ

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ(66) ಅವರು, ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಯಶಪಾಲ್ ಶರ್ಮಾ ಅವರು ನೋಯ್ಡಾದಲ್ಲಿ ವಾಸವಿದ್ದರು. 1983ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ತಂಡದ ಸದಸ್ಯರಾಗಿದ್ದರು. ಈ ಸಂದರ್ಭದಲ್ಲಿಯೇ ಮೊದಲ ಬಾರಿಗೆ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಯಲ್ಲಿ ಭಾರತ ಗೆಲುವನ್ನು ಸಾಧಿಸಿತ್ತು. 1978ರಿಂದ 1983ರವರೆಗೆ ಭಾರತದ ತಂಡದ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದರು. 37 ಟೆಸ್ಟ್‌ ಪಂದ್ಯ ಗಳನ್ನು ಆಡಿರುವ ಶರ್ಮಾ 1,606 ರನ್‌ಗಳನ್ನು ಗಳಿಸಿದ್ದಾರೆ. 42 ಏಕದಿನ ಅಂತರರಾಷ್ಟ್ರೀಯ […]

ಮುಂದೆ ಓದಿ