Monday, 16th September 2024

ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರದಲ್ಲಿನ ಗ್ರಾಮಸ್ಥರು ಗ್ರಾಮದ ಒಳಗೆ ಪ್ರವೇಶಿಸದಂತೆ ಘೇರಾವ್ ಹಾಕಿದ ಘಟನೆ ನಡೆದಿದೆ. ವರುಣಾ ಕ್ಷೇತ್ರದ ಮುದ್ದುಬೀರನಹುಂಡಿ ಗ್ರಾಮದ ಕುಂದು ಕೊರತೆ ಆಲಿಸಲು ತೆರಳಿದ್ದ ವೇಳೆ ಗ್ರಾಮಸ್ಥರು ಘೇರಾವ್ ಹಾಕಿ ಇಲ್ಲಿಂದ ಹೋಗಿ ಎಂದು ಎಳೆದಾಡಿದಾಡಿದ್ದಾರೆ. ಜನರನ್ನು ಸಮಾಧಾನಮಾಡಲು ಸಾಧ್ಯವಾಗದೆ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದರು. ಆದರೆ ಪೊಲೀಸರ ಮಾತಿಗೂ ಬಗ್ಗದ ಗ್ರಾಮಸ್ಥರು ಗಲಾಟೆ ಮಾಡಿದ್ದಾರೆ. ಗ್ರಾಮದ ಅಭಿವೃದ್ಧಿ […]

ಮುಂದೆ ಓದಿ