Thursday, 19th September 2024

ತೆಲುಗು ನಟ ಮಹೇಶ್ ಬಾಬು ಅಪರೂಪದ ಸಾಧನೆ

ಹೈದರಾಬಾದ್: ಸೂಪರ್ ಸ್ಟಾರ್ ಮಹೇಶ್ ಬಾಬು ಸಾಮಾಜಿಕ ಜಾಲತಾಣದಲ್ಲಿ ಅಪರೂಪದ ಸಾಧನೆ ಮಾಡಿದ್ದಾರೆ. ಮಹೇಶ್ ಬಾಬು ತಮ್ಮ ಕುಟುಂಬದೊಂದಿಗೆ ದುಬೈನಲ್ಲಿ ಈ ಬಾರಿ ಹೊಸ ವರ್ಷವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಕುಟುಂಬದೊಂದಿಗೆ ಇರುವ ಫೋಟೋವನ್ನು ಟ್ವೀಟರ್ ನಲ್ಲಿ ಫೋಸ್ಟ್ ಮಾಡಿ ಎಲ್ಲಾ ಅಭಿಮಾನಿಗಳಿಗೆ ಶುಭ ಹಾರೈಸಿದ್ದರು. ಈ ಟ್ವೀಟ್ ಮೈಕ್ರೋಬ್ಲಾಗಿಂಗ್ ಸೈಟ್ ನಲ್ಲಿ ದಾಖಲೆ ಸಂಖ್ಯೆಯ ಲೈಕ್ ಗಳನ್ನು ಗಳಿಸುವ ಮೂಲಕ ಸಂಚಲನ ಸೃಷ್ಟಿಸಿದೆ. ಮಹೇಶ್ ಬಾಬು ಒಂದು ಟ್ವೀಟ್ ಮಾಡಿದರೆ ಲಕ್ಷಕ್ಕೂ ಅಧಿಕ ಲೈಕ್ಸ್ ಬರುತ್ತವೆ. […]

ಮುಂದೆ ಓದಿ