Monday, 16th September 2024

ಯಶವಂತ್ ಸಿನ್ಹಾಗೆ ಆಮ್ ಆದ್ಮಿ ಪಕ್ಷದ ಬೆಂಬಲ

ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಕಣ ರಂಗೇರುತ್ತಿರುವ ನಡುವೆಯೇ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾಗೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಬೆಂಬಲ ಘೋಷಿಸಿದೆ. ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಆಮ್ ಆದ್ಮಿ ಪಕ್ಷ ಬೆಂಬಲಿಸಲಿದೆ. ನಾವು ದ್ರೌಪದಿ ಮುರ್ಮು ಅವರನ್ನು ಗೌರವಿಸುತ್ತೇವೆ, ಆದರೆ ಯಶವಂತ್ ಸಿನ್ಹಾಗೆ ಮತ ಚಲಾಯಿಸುವುದಾಗಿ ಆಪ್ ಸಂಸದ ಸಂಜಯ್ ಸಿಂಗ್ ತಿಳಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಯ ಎನ್ ಡಿಎ ಬುಡಕಟ್ಟು ಜನಾಂಗದ ಮಹಿಳೆ ದ್ರೌಪದಿ […]

ಮುಂದೆ ಓದಿ

ರಾಷ್ಟ್ರಪತಿ ಚುನಾವಣೆ: ಯಶವಂತ ಸಿನ್ಹಾ ಜಂಟಿ ಅಭ್ಯರ್ಥಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಯಾಗಿ ಸ್ಪರ್ಧಿಸಲು ತೃಣಮೂಲ ಕಾಂಗ್ರೆಸ್ ತೊರೆಯು ತ್ತಿರುವುದಾಗಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಹೇಳಿದ್ದಾರೆ. ಪ್ರತಿಪಕ್ಷಗಳಿಂದ ರಾಷ್ಟ್ರಪತಿ...

ಮುಂದೆ ಓದಿ

ಟಿಎಂಸಿ ಪಕ್ಷದ ಉಪಾಧ್ಯಕ್ಷರಾಗಿ ಯಶವಂತ್ ಸಿನ್ಹಾ ನೇಮಕ

ಕೋಲ್ಕತ್ತ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ಸೋಮವಾರ ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಟಿಎಂಸಿ ಸೇರಿದ ಎರಡು...

ಮುಂದೆ ಓದಿ

ಯಶನಂತ್‌ ಸಿನ್ಹಾ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಕೋಲ್ಕತ್ತಾ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಮಾಜಿ ನಾಯಕ, ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮುಂದಿನ ತಿಂಗಳು ವಿಧಾನಸಭೆ...

ಮುಂದೆ ಓದಿ