ನವದೆಹಲಿ: ರಾಜ್ಯ ಸರ್ಕಾರದ ಬಿಜೆಪಿ ಸದಸ್ಯನ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನು ಮೇಲೆ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂದಿದ್ದಾರೆ. ಸೋಮವಾರ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಸಿಬಿಐ ತನಿಖೆ ಪ್ರಶ್ನಿಸಿದ ಅರ್ಜಿ ವಜಾಗೊಳಿಸಿದೆ. ಹೀಗಾಗಿ […]
ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ ಗೌಡ ಗೌಡರ ಹತ್ಯೆ ಸಂಬಂಧ ಬಂಧನದಲ್ಲಿದ್ದು, ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಡುಗಡೆ ಭಾಗ್ಯ ಸಿಗುತ್ತಿಲ್ಲ. ಸೋಮವಾರ...