Friday, 20th September 2024

Paralympics 2024

Paralympics 2024: ಪ್ಯಾರಾಲಿಂಪಿಕ್ಸ್‌ನಲ್ಲಿ 8ನೇ ಪದಕ ಗೆದ್ದ ಭಾರತ; ಡಿಸ್ಕಸ್‌ ಥ್ರೋನಲ್ಲಿ ಬೆಳ್ಳಿ ಗೆದ್ದ ಯೋಗೇಶ್‌

Paralympics 2024: ದಿಲ್ಲಿಯಲ್ಲಿ 1997ರಲ್ಲಿ ಹುಟ್ಟಿದ ಯೋಗೇಶ್‌ ಕಾಥುನಿಯ ಬಿಕಾಂ ಪದವೀ­ಧರ. ಇವರ ತಂದೆ ಗ್ಯಾನ್‌ಚಂದ್ರ ಕಾಥುನಿಯ ಯೋಧ. ಯೋಗೇಶ್‌ ಕೇವಲ 8 ವರ್ಷದವರಿದ್ದಾಗ ಅಪರೂಪದ ನರದೌರ್ಬಲ್ಯಕ್ಕೆ ತುತ್ತಾದರು.

ಮುಂದೆ ಓದಿ