Monday, 25th November 2024

Buldozer Justice:

Buldozer Justice : ಯೋಗಿ ಆದಿತ್ಯನಾಥ್‌ ಬುಲ್ಡೋಜರ್‌ ನ್ಯಾಯದ ಅಫಿಡವಿಟ್‌ಗೆ ಸುಪ್ರೀಂ ಕೋರ್ಟ್‌ ತೃಪ್ತಿ

Buldozer Justice: ಕಾನೂನು ಪ್ರಕ್ರಿಯೆಗಳ ಅಡಿಯಲ್ಲಿ ಯಾವುದೇ ಸ್ಥಿರಾಸ್ತಿಯನ್ನು ನೆಲಸಮ ಮಾಡಬಹುದು ಮತ್ತು ನಾವು ಆ ಪ್ರಕ್ರಿಯೆಗೆ ಬದ್ಧರಾಗಿದ್ದೇವೆ ಎಂದು ಗೃಹ ಇಲಾಖೆಯ ವಿಶೇಷ ಕಾರ್ಯದರ್ಶಿ ಅಫಿಡವಿಟ್‌ ಮೂಲಕ ಹೇಳಿದ್ದಾರೆ. ರಾಜ್ಯ ಸರ್ಕಾರಗಳು ಆರೋಪಿಗಳ ಮನೆಗಳು, ಅಂಗಡಿಗಳು ಮತ್ತು ವಾಣಿಜ್ಯ ಆಸ್ತಿಗಳನ್ನು ನೆಲಸಮಗೊಳಿಸುವ ಪ್ರವೃತ್ತಿ ಹೆಚ್ಚುತ್ತಿರುವ ವಿರುದ್ಧ ಹಲವಾರು ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಂತರ ಈ ಬೆಳವಣಿಗೆ ನಡೆದಿದೆ.

ಮುಂದೆ ಓದಿ