ನೋಯ್ಡಾ: ಉತ್ತರ ಪ್ರದೇಶ ರಾಜ್ಯದಲ್ಲಿ ಗುರುವಾರ ಮೊದಲ ಹಂತದ ಮತದಾನ ಶುರುವಾಗಿದ್ದು, ಈವರೆಗೂ ಶೇ.7.95ರಷ್ಟು ಮತದಾನವಾಗಿದೆ. ಚಳಿಯಿದ್ದರೂ ಕೂಡ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡುತ್ತಿರುವುದು ಕಂಡು ಬಂದಿದೆ. ಚುನಾವಣಾ ಆಯೋಗದ ಪ್ರಕಾರ, ಮಥುರಾ ವಿಧಾನಸಭಾ ಕ್ಷೇತ್ರದಲ್ಲಿ ಶೇ.8.23 ರಷ್ಟು ಮತದಾನವಾಗಿದ್ದರೆ, ಆಗ್ರಾದಲ್ಲಿ ಶೇ.7.64 ರಷ್ಟು ಮತ್ತು ಬಾಗ್ಪತ್ ಕ್ಷೇತ್ರದಿಂದ ಶೇ.8.93 ರಷ್ಟು ಮತದಾನವಾಗಿದೆ. ಅಲಿಗಢ್ ಕ್ಷೇತ್ರದಲ್ಲಿ ಶೇ 8.39 ರಷ್ಟು ಮತದಾನವಾಗಿದ್ದರೆ, ಗೌತಮ್ ಬುದ್ಧ ನಗರದಲ್ಲಿ ಶೇ 8.07 ರಷ್ಟು ಮತದಾನವಾಗಿದೆ ಎಂದು ತಿಳಿಸಿದೆ. […]
ಲಕ್ನೋ: ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯ ಮೊದಲನೇ ಹಂತದ ಚುನಾವಣೆ ಫೆ.10ರಂದು ಆರಂಭವಾಗಲಿದೆ. ಉತ್ತರ ಪ್ರದೇಶದ ಒಟ್ಟು 403 ವಿಧಾನಸಭಾ ಸ್ಥಾನಗಳ ಪೈಕಿ 11 ಜಿಲ್ಲೆಗಳ 58 ವಿಧಾನಸಭಾ...
ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಗೆಲುವಿಗಾಗಿ ಭಾರತೀಯ ಜನತಾ ಪಕ್ಷ ಮಂಗಳವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಲಕ್ನೋದ ಗೋಮತಿ ನಗರದಲ್ಲಿರುವ ಇಂದಿರಾಗಾಂಧಿ ಪ್ರತಿಷ್ಠಾನದಲ್ಲಿ ಪ್ರಣಾಳಿಕೆಯನ್ನು...
ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾvಣೆಯು ಚುರುಕುಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರ...
ಲಖನೌ: ದಲಿತ ನಾಯಕ, ಆಜಾದ್ ಸಮಾಜ ಪಾರ್ಟಿ (ಎಎಸ್‌ಪಿ) ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಗೋರಖ್‌ಪುರ ಕ್ಷೇತ್ರದಿಂದ...
ಲಖನೌ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಭಾನುವಾರ ಐಪಿಎಸ್ ಮಾಜಿ ಅಧಿಕಾರಿ ಅಸೀಮ್ ಅರುಣ್ ಅವರು ಬಿಜೆಪಿಗೆ ಸೇರ್ಪಡೆಯಾದರು. ಖಾನ್ಪುರ ಪೊಲೀಸ್ ಆಯುಕ್ತರಾಗಿ ಸೇವೆ...
ಲಕ್ನೋ: ಉತ್ತರ ಪ್ರದೇಶದಲ್ಲಿ ಆರು ತಿಂಗಳುಗಳ ಕಾಲ ಪ್ರತಿಭಟನೆ ನಿಷೇಧಿಸಿ ಎಸ್ಮಾ ಜಾರಿ ಮಾಡಲಾಗಿದೆ. ಈ ಆದೇಶದನ್ವಯ ಯಾವುದೇ ಸರ್ಕಾರಿ ಸೇವೆ, ನಿಗಮಗಳು ಮತ್ತು ಸ್ಥಳೀಯ ಸಂಸ್ಥೆಗಳ...
ಲಕ್ನೋ: ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆಡಳಿತ ಪಕ್ಷ ಬಿಜೆಪಿ ಚುನಾವಣಾ ಪ್ರಚಾರ ಆರಂಭಿಸಿದೆ. ಬಿಜೆಪಿ ಭಾನುವಾರ ‘ಜನ ವಿಶ್ವಾಸ ಯಾತ್ರೆ’ ಆರಂಭಿಸಲಿದೆ....
ಲಖ್ನೋ: ಉತ್ತರಪ್ರದೇಶದ ಷಹಜಹಾನ್‍ಪುರದಲ್ಲಿ 594 ಕಿ.ಮೀ ಉದ್ದದ ಗಂಗಾ ಎಕ್ಸ್’ ಪ್ರೆಸ್ ವೇ ಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿ ದರು. ಆರು ಪಥಗಳ ಎಕ್ಸ್’...
ನವದೆಹಲಿ: ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ಜೇವರ್‌ನಲ್ಲಿ ಗುರುವಾರ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಅವರು ನೋಯ್ಡಾ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 10,050...