Sunday, 24th November 2024

ನ.25ರಂದು ನೋಯ್ಡಾ ಅಂತರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಶಂಕುಸ್ಥಾಪನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ, ನ.25ರಂದು ಉತ್ತರ ಪ್ರದೇಶದ ಜೇವರ್‌ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಮೂಲಕ ಉತ್ತರ ಪ್ರದೇಶವು ಐದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿದ ಏಕೈಕ ರಾಜ್ಯವಾಗಲಿದೆ. 25ರಂದು ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಅವರು ನೋಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಡಿಗಲ್ಲು ಹಾಕುವರು ಎಂದು ಪ್ರಧಾನಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. ವಿಮಾನ ನಿಲ್ದಾಣದ ಮೊದಲ ಹಂತದ ಅಭಿವೃದ್ಧಿಯು ₹ 10,050 ಕೋಟಿ ವೆಚ್ಚದಲ್ಲಿ ಆಗಲಿದೆ. ಈ ವಿಮಾನ ನಿಲ್ದಾಣವು […]

ಮುಂದೆ ಓದಿ

ದೆಹಲಿಯಲ್ಲಿ ಉಚಿತ ಪಡಿತರ ಯೋಜನೆ ಆರು ತಿಂಗಳಿಗೆ ವಿಸ್ತರಣೆ

ನವದೆಹಲಿ: ದೆಹಲಿಯಲ್ಲಿ ಸರ್ಕಾರ, ಆರು ತಿಂಗಳವರೆಗೆ ಉಚಿತ ಪಡಿತರ ವಿತರಣೆ ಯೋಜನೆ ವಿಸ್ತರಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದರು. ಪ್ರಧಾನ ಮಂತ್ರಿ ಗರೀಬ್...

ಮುಂದೆ ಓದಿ

ಪಕ್ಷ ಬಯಸಿದರೆ ವಿಧಾನಸಭೆ ಚುನಾವಣೆಗೆ ಸ್ಪರ್ಧೆ: ಯೋಗಿ ಆದಿತ್ಯನಾಥ್

ಲಕ್ನೋ : ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷ ಬಯಸಿದರೆ ಸ್ಪರ್ಧೆ ಮಾಡುತ್ತೇನೆ ಎಂದು ಉತ್ತರಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ನಾನು ಹಿಂದೆಯೂ ಚುನಾವಣೆಗೆ ಸ್ಪರ್ಧಿಸಿದ್ದೆ,...

ಮುಂದೆ ಓದಿ

ವಿದ್ಯುತ್ ಬಿಲ್‌ಗಳ ಮೂಲಕ ಜನಸಾಮಾನ್ಯರ ಲೂಟಿ: ಪ್ರಿಯಾಂಕಾ ಆರೋಪ

ಲಕ್ನೋ: ವಿದ್ಯುತ್ ಬಿಲ್‌ಗಳ ಮೂಲಕ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ಲೂಟಿ ಹೊಡೆ ಯುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ...

ಮುಂದೆ ಓದಿ

ಪಾಕಿಸ್ತಾನ ಜಯವನ್ನು ಸಂಭ್ರಮಿಸಿದರೆ ದೇಶದ್ರೋಹ ಪ್ರಕರಣ: ಯೋಗಿ ಎಚ್ಚರಿಕೆ

ಲಖನೌ: ಪಾಕಿಸ್ತಾನದ ವಿರುದ್ಧ ಭಾರತ ಸೋತ ನಂತರ ದೇಶದಲ್ಲಿ ಪಾಕ್‌ ಜಯದ ಸಂಭ್ರಮಾ ಚರಣೆ ನಡೆದ ಬಗ್ಗೆ ವರದಿಯಾಗುತ್ತಿರುವ ಬೆನ್ನಲ್ಲೇ ಇಂಥ ವರ್ತನೆಗಳ ವಿರುದ್ಧ ದೇಶದ್ರೋಹ ಕಾನೂನು...

ಮುಂದೆ ಓದಿ

ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ: ನಾಲ್ವರ ಅಮಾನತು

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಸಿಎಂ ಯೋಗಿ ಬರುವ ಮುಂಚೆಯೇ ವ್ಯಕ್ತಿಯೊಬ್ಬ ಪರವಾನಗಿ ಪಡೆದ ಗನ್​ ಹಿಡಿದು ಒಳನುಸುಳಿರುವುದು ಬೆಳಕಿಗೆ ಬಂದಿದೆ.​ ಗನ್​...

ಮುಂದೆ ಓದಿ

ಲಖೀಮ್’ಪುರದ ಖೇರಿ ಹಿಂಸಾಚಾರ: ಮೃತರ ಕುಟುಂಬಸ್ಥರಿಗೆ 45 ಲಕ್ಷ ರೂ. ಪರಿಹಾರ

ಲಖನೌ : ಉತ್ತರ ಪ್ರದೇಶದ ಲಖೀಮ್ ಪುರದ ಖೇರಿಯಲ್ಲಿ ನಡೆದ ಹಿಂಸಾಚಾರ ದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಉತ್ತರ ಪ್ರದೇಶ ಸರ್ಕಾರ ಒಪ್ಪಿಗೆ ನೀಡಿದೆ. ಲಖೀಮ್...

ಮುಂದೆ ಓದಿ

’ಒಂದು ಜಿಲ್ಲೆ ಒಂದು ಉತ್ಪಾದನೆ’ಗೆ ಕಂಗನಾ ರಾಯಭಾರಿ

ಲಕ್ನೋ: ಬಾಲಿವುಡ್ ನಟಿ ಕಂಗನಾ ರಣಾವತ್, ಉತ್ತರ ಪ್ರದೇಶ ಸರ್ಕಾರದ ಒಂದು ಜಿಲ್ಲೆ ಒಂದು ಉತ್ಪಾದನೆ ಕಾರ್ಯಕ್ರಮಕ್ಕೆ ರಾಯಭಾರಿಯಾಗಿದ್ದಾರೆ. ಶುಕ್ರವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...

ಮುಂದೆ ಓದಿ

ಉತ್ತರ ಪ್ರದೇಶ ಬ್ರೇಕಿಂಗ್: ಇಂದು ಸಂಜೆ ಯೋಗಿ ಸಂಪುಟ ವಿಸ್ತರಣೆ

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಪುಟ ವಿಸ್ತರಣೆಗೆ ಮುಂದಾಗಿ ದ್ದಾರೆ. ಭಾನುವಾರ ಸಂಜೆ 5.30ಕ್ಕೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನಸಭೆ ಚುನಾವಣೆಗೆ...

ಮುಂದೆ ಓದಿ

ರೈತರ ವಿರುದ್ಧದ 900 ಕೇಸ್ ಹಿಂಪಡೆದ ಯೋಗಿ ಸರಕಾರ

ಲಖನೌ: ರೈತರ ವಿರುದ್ಧದ ಸುಮಾರು 900 ಕೇಸ್ ಗಳನ್ನು ಹಿಂತೆಗೆದುಕೊಳ್ಳಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ...

ಮುಂದೆ ಓದಿ