ಮಥುರಾ: ಉತ್ತರ ಪ್ರದೇಶ ರಾಜ್ಯದ ಮಥುರಾ ಪ್ರದೇಶವನ್ನು ಹಿಂದೂಗಳ ಪುಣ್ಯ ಕ್ಷೇತ್ರ ಎಂದು ಪರಿಗಣಿಸ ಲಾಗುತ್ತದೆ. ಹೀಗಾಗಿ ಉತ್ತರ ಪ್ರದೇಶದ ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ ಎಂದು ವರದಿಯಾಗಿದೆ. ಮಥುರಾದಲ್ಲಿ ನಡೆದ ಕೃಷ್ಣೋತ್ಸವ-2021 ಕಾರ್ಯಕ್ರಮದಲ್ಲಿ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ ಯೋಗಿ ಆದಿತ್ಯನಾಥ್, “ಮದ್ಯ ಮಾಂಸ ನಿಷೇಧಕ್ಕಾಗಿ ಯೋಜನೆಗಳನ್ನು ರೂಪಿಸಲು ಮತ್ತು ಇಂತಹ ವ್ಯಾಪಾರಗಳಲ್ಲಿ ತೊಡಗಿರುವ ಜನರನ್ನು ಗುರುತಿಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ” ಎಂದು ತಿಳಿಸಿ […]
ನವದೆಹಲಿ: ಉತ್ತರ ಪ್ರದೇಶದ ಅಲಿಗಢವನ್ನು ಹರಿಗಢ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಜಿಲ್ಲಾ ಪಂಚಾಯತ್ ಸಭೆಯಲ್ಲಿ ಅನುಮೋದಿಸಿದೆ ಎಂದು ವರದಿಯಾಗಿದೆ. ಸರಕಾರಕ್ಕೆ ಈ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ಅಲಿಗಡದ...
ಲಖನೌ: ಜಿಲ್ಲಾ ಪಂಚಾಯತ್ ಮುಖ್ಯಸ್ಥ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಅಭಿನಂದಿಸಿದ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ...
ನವ ದೆಹಲಿ : ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ಜುಲೈ 31 ರ ತನಕ ರಾಜ್ಯವ್ಯಾಪಿ ಸಾಂಕ್ರಾಮಿಕ ತಡೆ ಅಭಿಯಾನವನ್ನು ಉತ್ತರ ಪ್ರದೇಶ ಆರಂಭಿಸಿದೆ. ಸಂಭಾವ್ಯ...
ಫಿರೋಜಾಬಾದ್ : ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಮಂಗಳವಾರ ಬೆಳಗ್ಗೆ ಟ್ರಕ್, ಬಸ್‌ಗೆ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ರಾಜಸ್ಥಾನ ಮೂಲದ ಖಾಸಗಿ ಡಬಲ್ ಡೆಕ್ಕರ್...
ನವದೆಹಲಿ: ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಉತ್ತರಪ್ರದೇಶ ಸರ್ಕಾರ ರದ್ದುಗೊಳಿಸಿರುವುದಾಗಿ ಗುರುವಾರ ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ...
ಗೋಂಡಾ: ಉತ್ತರ ಪ್ರದೇಶ ರಾಜ್ಯದ ಗೋಂಡಾ ಜಿಲ್ಲೆಯ ಟಿಕ್ರಿ ಗ್ರಾಮದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಂಡತಸ್ತಿನ ಮನೆ ಕುಸಿದು, ಮೂವರು ಮಕ್ಕಳು ಸೇರಿದಂತೆ ಎಂಟು...
ಲಖ್ನೋ: ನಗರದಲ್ಲಿ ಕಂಟೈನ್ಮೆಂಟ್ ವಲಯಗಳ ಹೊರಗಿನ ಮಾರುಕಟ್ಟೆ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಈ ಮೂಲಕ ಲಾಕ್‌ಡೌನ್ ಜಾರಿ ಮಾಡಿದ್ದ ಉತ್ತರ ಪ್ರದೇಶ ಸರ್ಕಾರ ಅನ್ಲಾಕ್ ಪ್ರಕ್ರಿಯೆ...
ಲಖನೌ: ಉತ್ತರ ಪ್ರದೇಶ ಸರ್ಕಾರ ಪ್ರತಿ ಭಾನುವಾರ ರಾಜ್ಯದ ಪ್ರತಿಯೊಂದು ಜಿಲ್ಲೆಯನ್ನೂ ಲಾಕ್‌ಡೌನ್ ಮಾಡಬೇಕೆಂದು ಆದೇಶ ಹೊರಡಿಸಿದೆ. ಮಾಸ್ಕ್ ಇಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಳ್ಳುವವರಿಗೆ 1000 ರೂಪಾಯಿ...
ಲಖನೌ: ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕರೋನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಪರೀಕ್ಷೆಯಲ್ಲಿ ಕೋವಿಡ್-19 ಪಾಸಿಟಿವ್ ಇರುವುದು ಪತ್ತೆಯಾಗಿದೆ ಎಂದಿದ್ದಾರೆ. ವಿಶೇಷ ಕರ್ತವ್ಯದಲ್ಲಿರುವ...